ಹೊಸದಿಲ್ಲಿ:ಈ ಹಿಂದೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆಯನ್ನು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆಸಲಾಗಿತ್ತು. ಇದೀಗ ಅದರ ಎರಡನೇ ಆವೃತ್ತಿ ಭಾರತ್ ನ್ಯಾಯ ಯಾತ್ರೆಯನ್ನು 2024ರ ಜನವರಿ 14ರಿಂದ ಪ್ರಾರಂಭಿಸಲಾಗುವುದು ಎಂದು ಕಾಂಗ್ರೆಸ್​ ತಿಳಿಸಿದೆ.
ಇದನ್ನೂ ಓದಿ:Gold, Silver Price; ಚಿನ್ನ-ಬೆಳ್ಳಿ ದರ ಹೆಚ್ಚಳ.. ಬೆಂಗಳೂರಿನಲ್ಲಿ ಇಂದು 10 ಗ್ರಾಂ ಚಿನ್ನದ ದರ ಎಷ್ಟಿದೆ ನೋಡಿ…
‘ಭಾರತ್ ಜೋಡೋ ಯಾತ್ರೆ’ ಎಂಬ ಹೆಸರನ್ನು ಇದೀಗ ಮರುನಾಮಕರಣ ಮಾಡಲಾಗಿದ್ದು, ಈ ಜಾಥಾವನ್ನು ಭಾರತ್​ ನ್ಯಾಯ ಯಾತ್ರೆ ಎಂದು ಕರೆಯಲಾಗಿದೆ. ಈಶಾನ್ಯ ಭಾರತದ ಮಣಿಪುರದಿಂದ ಆರಂಭಗೊಂಡು ಪೂರ್ವದಿಂದ ಪಶ್ಚಿಮದವರೆಗೆ ಸಾಗಲಿದೆ.
ರಾಹುಲ್ ಗಾಂಧಿಯವರ ಭಾರತ್ ನ್ಯಾಯ್ ಯಾತ್ರೆಯ ಸಂದರ್ಭದಲ್ಲಿ 14 ರಾಜ್ಯಗಳ 85 ಜಿಲ್ಲೆಗಳು ಈ ವ್ಯಾಪ್ತಿಗೆ ಬರಲಿವೆ. ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ 6,200 ಕಿಲೋಮೀಟರ್‌ಗಳ ಮೆರವಣಿಗೆಯನ್ನು ಕಾಂಗ್ರೆಸ್​ ನಡೆಸಲಿದೆ. ಪಕ್ಷದ ರಾಷ್ಟ್ರಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಜನವರಿ 14 ರಂದು ಮಣಿಪುರದಿಂದ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ,(ಏಜೆನ್ಸೀಸ್).
BBKS10: ಅಮ್ಮನ ನೋಡಲು ಹಂಬಲಿಸಿದ ಕಾರ್ತಿಕ್​; ಕಣ್ಣೀರಿಟ್ಟರು ಬರಲಿಲ್ಲ ವಾಪಾಸ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − seven =
Remember me
