ನವದೆಹಲಿ: ಕೇಂದ್ರ ಸರ್ಕಾರದ ಪ್ರಸ್ತಾವಿತ ‘ಭಾರತ್​ ರೈಸ್​’ ಶ್ರೀಘ್ರದಲ್ಲೇ ಕೆ.ಜಿ.ಗೆ 25 ರೂ. ದರದಲ್ಲಿ ಸಿಗಲಿದೆ. ಸರ್ಕಾರವೇ ಈ ಅಕ್ಕಿಯನ್ನು ನ್ಯಾಷನಲ್​ ಅಗ್ರಿಕಲ್ಚರಲ್​ ಕೋಆಪರೇಟಿವ್​ ಮಾರ್ಕೆಟಿಂಗ್​ ಫೆಡರೇಷನ್​ ಆಫ್​​ ಇಂಡಿಯಾ, ನ್ಯಾಷನಲ್​ ಕೋಆಪರೇಟಿವ್​ ಕನ್ಸೂಮರ್ಸ್​ ಫೆಡರೇಷನ್​ ಆಫ್​ ಇಂಡಿಯಾ ಮತ್ತು ಮೊಬೈಲ್​ ವ್ಯಾನ್​ಗಳ ಮೂಲಕ ಸಾರ್ವಜನಿಕರಿಗೆ ಸರಬರಾಜು ಮಾಡಲಿದೆ.
ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶದಲ್ಲಿ ಅಕ್ಕಿಯ ಸರಾಸರಿ ಚಿಲ್ಲರೆ ಬೆಲೆ ಕೆ.ಜಿ.ಗೆ 43.30 ಆಗುವ ಮೂಲಕ ಕಳೆದ ವರ್ಷಕ್ಕಿಂತ ಶೇ. 14.1 ಹೆಚ್ಚಳ ಆಗಿರುವ ಹಿನ್ನೆಲೆಯಲ್ಲಿ ಭಾರತ್​ ರೈಸ್​ ಪೂರೈಕೆ ಮಾಡಲು ನಿರ್ಧರಿಸಲಾಗಿದೆ.
ಆ ಬಳಿಕ ರಿಯಾಯಿತಿ ದರದಲ್ಲಿ ಗೋಧಿಹಿಟ್ಟು, ಧಾನ್ಯ ಕೂಡ ಕೊಡಲಾಗುವುದು. ಪ್ರಸ್ತುತ ಭಾರತ್​ ಫ್ಲೋರ್​ ಕೆ.ಜಿ.ಗೆ 27.50 ಮತ್ತು ಭಾರತ್​ ದಾಲ್​ ಕೆ.ಜಿ.ಗೆ 60 ರೂ. ದರದಲ್ಲಿ ಸರ್ಕಾರ ನೀಡುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + nine =
Remember me
