ಬಿಹಾರ:ಬಿಹಾರದ ಜಾನಪದ ಗಾಯಕಿ ನಿಶಾ ಉಪಾಧ್ಯಾಯ ಅವರು ಸರನ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡುತ್ತಿದ್ದಾಗ ವೇದಿಕೆ ಮೇಲೆ ಗುಂಡೇಟು ತಗುಲಿ ಗಾಯಗೊಂಡಿದ್ದಾರೆ. ಗಾಯಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸರನ್‌ನಲ್ಲಿ, ಭೋಜ್‌ಪುರಿ ಗಾಯಕಿ ನಿಶಾ ಉಪಾಧ್ಯಾಯ ಅವರು ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಸಂಭ್ರಮಾಚರಣೆಯ ಗುಂಡಿನ ದಾಳಿಯಲ್ಲಿ ಬುಲೆಟ್ ಗಾಯಗೊಂಡಿದ್ದಾರೆ. ಈ ಘಟನೆಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದೆ.ಪಾಟ್ನಾದಲ್ಲಿ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಗಾಯಕಿ ನಿಶಾ ಉಪಾಧ್ಯಾಯ ಸಂಗೀತ ಕಾರ್ಯಕ್ರಮ ನೀಡುತ್ತಿರುವ ವೇಳೆ ಅಗಂತುಕನೊಬ್ಬ ಗುಂಡು ಹಾರಿಸಿದ್ದು, ಎಡಗಾಲಿಗೆ ಗುಂಡು ತಗುಲಿದೆ.
ಇದನ್ನೂ ಓದಿ:ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ; ಸಹಾಯಕ್ಕೆ ಬಾರದೆ ಕುಣಿದು ಕುಪ್ಪಳಿಸಿದ ಪತಿರಾಯ
ಯಾವುದೇ ಗಂಭೀರ ಗಾಯಗಳಾಗಿಲ್ಲ. ಬದಲಿಗೆ ಗಾಯಕಿಯ ಎಡಗಾಲಿನ ತೊಡೆಯ ಭಾಗಕ್ಕೆ ಸಣ್ಣ ಗಾಯವಷ್ಟೆ ಆಗಿದೆ. ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
भोजपुरी गायिका निशा उपाध्याय को स्टेज पर लगी गोली, देखिए विडियो!@jantatalkies_@patrakaarsuman#bhojpurisong#bhojpuri#trendingnow#video#nishaupadhyay#stageshow#BigBreaking#bhojpurivideo#bhojpuripic.twitter.com/uvMpmGP8cg
— Janta Talkies (@jantatalkies_)May 31, 2023
ಗಾಯಕಿ ನಿಶಾ ಉಪಾಧ್ಯಾಯ, ಬಿಹಾರದ ಸರಾನಾ ಜಿಲ್ಲೆಯ ಗೌರ್ ಬಸಂತ್ ಗ್ರಾಮದವರಾಗಿದ್ದಾರೆ. ಬಿಹಾರದ ಜನಪ್ರಿಯ ಭೋಜ್​ಪುರಿ ಗಾಯಕರಲ್ಲಿ ನಿಶಾ ಸಹ ಒಬ್ಬರಾಗಿದ್ದು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು, ಮದುವೆ, ಹೋಳಿ ಇನ್ನಿತರೆಗಳಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.
190 ಕೋಟಿ ರೂ. ಮೌಲ್ಯದ ಮನೆಯಲ್ಲಿ ನಟಿ ಊರ್ವಶಿ ರೌಟೇಲಾ ವಾಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − three =
Remember me
