ಗುಜರಾತ್​:ಗುಜರಾತ್​ನ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಭೂಪೇಂದ್ರ ಪಟೇಲ್ ಗದ್ದುಗೆ ಏರಿದ್ದಾರೆ. ಇಂದು (ಡಿ.12) ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಸಮ್ಮುಖದಲ್ಲಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕರಿಸಿದರು.
ಗಾಂಧಿನಗರದ ಬಳಿ ಇರುವ ಹೆಲಿಪ್ಯಾಡ್ ಮೈದಾನದಲ್ಲಿ ಗುಜರಾತ್​ ರಾಜ್ಯಪಾಲ ಆಚಾರ್ಯ ದೇವ್ರತ್ ಸಿಎಂ ಭೂಪೇಂದ್ರ ಪಟೇಲ್ ಅವರಿಗೆ ಪ್ರಮಾಣವಚನ ಭೋದಿಸಿದ್ದಾರೆ. ಜತೆಗೆ ನೂತನ ಸಂಪುಟದ 20 ಸಚಿವರು ಕೂಡಾ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
Shri@Bhupendrapbjptakes oath as the Chief Minister of Gujarat.pic.twitter.com/9VVtfSk971— BJP (@BJP4India)December 12, 2022
Shri@Bhupendrapbjptakes oath as the Chief Minister of Gujarat.pic.twitter.com/9VVtfSk971
ಬಿಜೆಪಿಯು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ 156 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿತ್ತು. ಇದರೊಂದಿಗೆ ಗುಜರಾತ್‌ನಲ್ಲಿ ಬಿಜೆಪಿಯ ಸತತ 7ನೇ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ತನ್ನದಾಗಿಸಿಕೊಂಡಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
