ಪಟ್ನಾ:ರಾಷ್ಟ್ರ ರಾಜಕಾರಣದ ಮಹತ್ತರ ಬೆಳವಣಿಗೆಯಲ್ಲಿ ಇಂಡಿಯಾ ಒಕ್ಕೂಟಕ್ಕೆ ದೊಡ್ಡ ಆಘಾತವೊಂಧು ಎದುರಾಗಿದ್ದು, ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್​ ಕುಮಾರ್​ ರಾಜೀನಾಮೆ ಸಲ್ಲಿಸಿದ್ದಾರೆ.
ಹಾಲಿ ನಡೆಯುತ್ತಿರುವ ರಾಜಕೀಯ ಗೊಂದಲದ ನಡುವೆ ಸಿಎಂ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂಡಿಯಾ ಮಹಾಮೈತ್ರಿಕೂಟ ತೊರೆದು ಇದೀಗ ಮತ್ತೊಮ್ಮೆ ಎನ್​ಡಿಎ ಸೇರ್ಪಡೆಯಾಗುತ್ತಿದ್ದಾರೆ.
ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ನಿತೀಶ್​ ಕುಮಾರ್​ ಭಾನುವಾರ ಸಂಜೆ ಬಿಹಾರದ ಮುಖ್ಯಮಂತ್ರಿಯಾಗಿ 9ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಕೇಂದ್ರ ಬಜೆಟ್​ 2024; ಹಲವು ದಾಖಲೆಗಳನ್ನು ಬರೆಯಲು ಸಜ್ಜಾದ ನಿರ್ಮಲಾ ಸೀತಾರಾಮನ್​
#WATCH| Patna | Bihar outgoing CM and JD(U) president Nitish Kumar says, "Today, I have resigned as the Chief Minister and I have also told the Governor to dissolve the government in the state. This situation came because not everything was alright…I was getting views from…pic.twitter.com/wOVGFJSKKH
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 11 =
Remember me
