ಗಯಾ:ಇತ್ತಿಚಿನ ದಿನಗಳಲ್ಲಿ ಕೌಟುಂಬಿಕ ಕಲಹ ಪ್ರಕರಣಗಳು ಹೆಚ್ಚಾಗುತ್ತಿದ್ದು ಮಹಿಳೆಯರ ಮೇಲೆ ಒಂದಿಲೊಂದು ವಿಚಾರಕ್ಕೆ ದೌರ್ಜನ್ಯ ಎಸಗಲಾಗುತ್ತಿದೆ.
ಬಿಹಾರದ ಗಯಾ ಜಿಲ್ಲೆಯಲ್ಲಿ ಇದೇ ರಿತಿಯ ಘಟನೆಯೊಂದು ನಡೆದಿದ್ದು ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಪ್ರಾಣ ಬಿಟ್ಟಿದ್ದಾರೆ.
ಪತಿ ನೀಡುತ್ತಿದ್ದ ಕಿರುಕುಳ ತಾಳಲಾರದೆ ಮಾಲತಿ ದೇವಿ ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಸಂಬಂಧ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಬಹುಮಹಡಿ ಕಟ್ಟಡದಿಂದ ಜಿಗಿದು ಪ್ರಾಣ ಬಿಟ್ಟ ಮಹಿಳೆ; ತಾಯಿಗಾಗಿ ಹುಡುಕಾಡಿದ ಮಕ್ಕಳು
ಘಟನೆಯೂ ಬಿಹಾರದ ಗಯಾ ಜಿಲ್ಲೆಯ ಮಾಗ್ರಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಪತಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹಿಮಾಂಶು ಮೃತ ಮಹಿಳೆ ಮೊದಲು ತನ್ನ ಮೂವರು ಮಕ್ಕಳನ್ನು ನೇಣಿಗೆ ಹಾಕಿ ನಂತರ ಆಕೆ ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಬಿಟ್ಟಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಮೃತ ಮಹಿಳೆಯ ಸಂಬಂಧಿಗಳು ಆಕೆಯ ಪತಿ ಮೇಲೆ ಆರೋಪಿಸಿದ ಕಾರಣ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − seven =
Remember me
