ಗೋಪಾಲ್‌ಗಂಜ್‌:ತಂದೆಯ ಶ್ರಾದ್ಧದ ದಿನವೇ ತಮ್ಮನೊಬ್ಬ ಅಣ್ಣನ ಹತ್ಯೆಗೈದಿರುವ ಘಟನೆ ಬಿಹಾರದ ಗೋಪಾಲ್​ಗಂಜ್​ನಲ್ಲಿ ನಡೆದಿದೆ.ಇದನ್ನೂ ಓದಿ:ಪ್ರತಿದಿನ ಈ ಹಾಲನ್ನು ಕುಡಿದರೆ ತೂಕ ಕಡಿಮೆಯಾಗುವುದರ ಜತೆಗೆ ನಿಮ್ಮ ಮೂಳೆಗಳು ಗಟ್ಟಿಯಾಗುತ್ತವೆ..!
ಮೃತನನ್ನು ಅಶ್ವಿನಿಪಾಂಡೆ ಎಂದು ಗುರುತಿಸಲಾಗಿದ್ದು, ಆದಿತ್ಯ ಪಾಂಡೆ ಎಂಬಾತನೇ ಕೃತ್ಯ ಎಸಗಿರುವ ಆರೋಪಿಯಾಗಿದ್ದಾನೆ. ಈ ಘಟನೆಯ ಬಂಜಾರಿಯಾ ಗ್ರಾಮದಲ್ಲಿ ನಡೆದಿದ್ದು, ಏಳು ದಿನಗಳ ಹಿಂದೆ ಅಶ್ವಿನಿ ಪಾಂಡೆಯ ತಂದೆ ನಿಧನರಾದ ನಂತರ ಮನೆಯಲ್ಲಿ ಶ್ರದ್ಧಾ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಇಬ್ಬರು ಸಹೋದರರ ನಡುವೆ ಖರ್ಚಿನ ವಿಚಾರವಾಗಿ ಜಗಳ ನಡೆದಿದೆ.
ಇಬ್ಬರ ನಡುವಿನ ವಾಗ್ವಾದದ ವೇಳೆ ಕಿರಿಯ ಸಹೋದರ ಆದಿತ್ಯ, ತನ್ನ ಅಣ್ಣ ಅಶ್ವಿನಿ ಪಾಂಡೆ ಮೇಲೆ ಗುದ್ದಲಿಯಿಂದ ಹಲ್ಲೆ ನಡೆಸಿದ್ದಾನೆ. ತಮ್ಮನ ದಾಳಿಯ ನಂತರ ಅಣ್ಣನ ಸ್ಥಿತಿ ಗಂಭೀರವಾಗಿದ್ದು ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಆತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿ ಸಹೋದರನನ್ನು ಬಂಧಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + eleven =
Remember me
