ಕೋಲ್ಕತ್ತಾ:ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ ಅವಘಡ ಸಂಭವಿಸಿದ ಘಟನೆ ಇಂದು ಸಂಜೆ 5 ಗಂಟೆಯ ಸುಮಾರಿಗೆ ಪ.ಬಂಗಾಳದಲ್ಲಿ ನಡೆದಿದೆ.
ಪ.ಬಂಗಾಳದ ಡೊಮೊಹಾನಿ ಎಂಬಲ್ಲಿ ತೆರಳುತ್ತಿದ್ದಾಗ ರೈಲು ಹಳಿ ತಪ್ಪಿದ್ದು 12 ಬೋಗಿಗಳು ಚೆಲ್ಲಾಪಿಲ್ಲಿಯಾಗಿವೆ. ಈ ಘಟನೆಯಲ್ಲಿ ಕನಿಷ್ಟ ಮೂರು ಮಂದಿ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡ 20 ಮಂದಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವಘಡದ ಮಾಹಿತಿ ಪಡೆದ ಡಿಆರ್​ಎಂ ಮತ್ತು ಎಡಿಆರ್​ಎಂ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ರೈಲ್ವೇ ಇಲಾಖೆ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದೆ.
ಯೋಗಿ ಸಂಪುಟದಿಂದ ಉರುಳಿತು ಮತ್ತೊಂದು ‘ವಿಕೆಟ್‌’! ಮೂವರು ಸಚಿವರು, 9 ಶಾಸಕರ ರಾಜೀನಾಮೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − thirteen =
Remember me
