ನವದೆಹಲಿ:ಪ್ರಮುಖ ರಾಜ್ಯ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಿಸಿದೆ.
ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಡಿ ಪುರಂದೇಶ್ವರಿ, ಜಾರ್ಖಂಡ್ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ, ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಲಾಗಿದೆ.
ಜಾಖರ್ ಈ ಹಿಂದೆ ಪಂಜಾಬ್‌ನಲ್ಲಿ ಕಾಂಗ್ರೆಸ್‌ನ ರಾಜ್ಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. ತೆಲಂಗಾಣದಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಈಟಾಲ ರಾಜೇಂದರ್ ಅವರನ್ನು ನೇಮಿಸುವುದಾಗಿ ಬಿಜೆಪಿ ಘೋಷಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 1 =
Remember me
