ಮುಂಬೈ:ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೇತೃತ್ವದಲ್ಲಿ ಭಾನುವಾರ ಮಣಿಪುರದ ಇಂಫಾಲ್​ನಿಂದ ಆರಂಭವಾಗಿರುವ ಭಾರತ ಜೋಡೋ ನ್ಯಾಯ ಯಾತ್ರೆಯ ವಿರುದ್ಧ ಬಿಜೆಪಿ ಟೀಕೆ ವ್ಯಕ್ತಪಡಿಸಿದೆ. ಮೊದಲು ಕಾಂಗ್ರೆಸ್​ ನಾಯಕರಿಗೆ ನ್ಯಾಯ ಒದಗಿಸಿ ಎಂದು ಕೈ ನಾಯಕ ರಾಹುಲ್​ ಗಾಂಧಿ ವಿರುದ್ಧ ಬಿಜೆಪಿ ಗುಡುಗಿದೆ.
ಇದನ್ನೂ ಓದಿ:55 ವರ್ಷದ ಕಾಂಗ್ರೆಸ್​ ಸಂಬಂಧ ಮುರಿದುಕೊಂಡ ಮಿಲಿಂದ್ ದೇವರಾ; ಶಿಂಧೆ ಬಣದ ಶಿವಸೇನಾ ಸೇರ್ಪಡೆ ಸಾಧ್ಯತೆ
ಕಾಂಗ್ರೆಸ್​ನ ಹಿರಿಯ ನಾಯಕ ಮಿಲಿಂದ್ ದೇವರಾ ಅವರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವುದನ್ನೇ ಗುರಿಯಾಗಿಸಿಕೊಂಡು ಬಿಜೆಪಿ ಐಟಿ ಸೆಲ್​ ವಾಗ್ದಾಳಿ ನಡೆಸಿದೆ. ಮೊದಲು ಕಾಂಗ್ರೆಸ್​ ನಾಯಕರಿಗೆ ನ್ಯಾಯ ಒದಗಿಸಿ ತದನಂತರ ನ್ಯಾಯ ಯಾತ್ರೆ ಕೈಗೊಳ್ಳಿ ಎಂದು ಗುಡುಗಿದ್ದಾರೆ.
ಕಾಂಗ್ರೆಸ್​ ಭಾರತ ಜೋಡೋ ನ್ಯಾಯ ಯಾತ್ರೆ ಕೈಗೊಂಡ ಮೊದಲ ದಿನವೇ ಕಾಂಗ್ರೆಸ್​ನ ಹಿರಿಯ ನಾಯಕ ಮಿಲಿಂದ್ ದೇವರಾ ಅವರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದೊಂದಿಗೆ ತಮ್ಮ ಕುಟುಂಬ ಹೊಂದಿದ್ದ 55 ವರ್ಷದಷ್ಟು ಹಳೆಯ ಸಂಬಂಧ ಅಂತ್ಯವಾಗುತ್ತಿದೆ ಅವರೇ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಲುಂಗಿ ಧರಿಸಿ, ಹಸುವಿಗೆ ಪೂಜೆ ಮಾಡಿ ಪೊಂಗಲ್ ಸೆಲೆಬ್ರೇಟ್​​ ಮಾಡಿದ ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 12 =
Remember me
