ದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ಕರೊನಾ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆ ಏರುತ್ತಿದೆ. ಸೋಂಕಿತರ ಪ್ರಮಾಣವೂ ಹೆಚ್ಚುತ್ತಿದೆ.
ಕೊವಿಡ್​-19ನಿಂದ ಬಿಜೆಪಿ ನಾಯಕ ಸಂಜಯ್​ ಶರ್ಮಾ ಅವರು ಇಂದು ಮೃತಪಟ್ಟಿದ್ದಾರೆ. ಬಿಜೆಪಿ ದೆಹಲಿ ಘಟಕದ ಮುಖಂಡರಾಗಿರುವ ಇವರು, ಹಿಂದೆ ಪಾರ್ಟಿ ಕಮಿಟಿಯ ಅಧ್ಯಕ್ಷರಾಗಿದ್ದರು. ಲಾಕ್​ಡೌನ್​ ಸಂದರ್ಭದಲ್ಲಿ ಬಡವರಿಗೆ ಅಗತ್ಯ ವಸ್ತುಗಳ ಪೂರೈಕೆ ಮಾಡಿದ್ದಾರೆ. ನೆರವು ನೀಡಿದ್ದರು. ಕರೊನಾದಿಂದ ಆಸ್ಪತ್ರೆ ಸೇರಿದ್ದ ಶರ್ಮಾಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಇದನ್ನೂ ಓದಿ:ಚಿರು ಮೇಲಿನ ಮೇಘನಾ ಪ್ರೀತಿ ಎಂಥದ್ದು ಎಂಬುದಕ್ಕೆ ಆ ಒಂದು ಇನ್​ಸ್ಟಾಗ್ರಾಂ ಪೋಸ್ಟ್​ನಲ್ಲಿದೆ ಉತ್ತರ
ಬಿಜೆಪಿಯ ದೆಹಲಿ ಘಟಕದ ಪ್ರಧಾನ ಕಾರ್ಯದರ್ಶಿ ರಾಜೇಶ್​ ಭಾಟಿಯಾ ಈ ವಿಚಾರವನ್ನು ತಿಳಿಸಿ, ಸಂಜಯ್​ ಶರ್ಮಾ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಆತ್ಮ ಶಾಂತಿಯಲ್ಲಿ ನೆಲೆಸಲಿ, ದುಃಖ ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಇದುವರೆಗೆ 31,000 ಕೊವಿಡ್ ಪ್ರಕರಣಗಳು ದಾಖಲಾಗಿವೆ. 900ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.ಇದನ್ನೂ ಓದಿ:ಅಳಿಯನ ಸಾವಿನ ಬೆನ್ನಲ್ಲೇ ಫೇಸ್​ಬುಕ್​ ಕವರ್​, ಪ್ರೊಫೈಲ್​ಗೆ ಕಪ್ಪು ಫೋಟೋ ಅಪ್ಲೋಡ್ ಮಾಡಿದ ಅರ್ಜುನ್​ ಸರ್ಜಾ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 13 =
Remember me
