ಲಖನೌ:ಉತ್ತರಪ್ರದೇಶದ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಆತ್ಮಾರಾಮ್​ ತೋಮರ್​ ಅವರ ಕೊಲೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಯುಪಿಯ ಭಾಗಪತ್​ನ ನಿವಾಸಿ ತೋಮರ್​ ಅವರ ಮೃತದೇಹವು ಅವರ ಮನೆಯಲ್ಲಿ ಲಭಿಸಿದೆ. ಅವರನ್ನು ಟವೆಲ್​ನಿಂದ ಉಸಿರುಗಟ್ಟಿಸಿ ಸಾಯಿಸಲಾಗಿದೆ. ಸಿಸಿಟಿವಿ ಫೂಟೇಜ್​ನಲ್ಲಿ ಇಬ್ಬರು ಪುರುಷರು ಮನೆಯನ್ನು ಪ್ರವೇಶಿಸಿರುವುದು ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಭಾಗಪತ್​ ಎಸ್ಪಿ ನೀರಜ್​ ಜಾದೌನ್​ ಹೇಳಿದ್ದಾರೆ.
ಮೃತ ಆತ್ಮಾರಾಮ್​ ತೋಮರ್​ ಅವರ ಪುತ್ರ ಸತ್ಯಪ್ರತಾಪ್​ ಅವರು, ತಮ್ಮ ತಂದೆ ಮತ್ತು ಮಾವನ ನಡುವೆ ಹಣದ ವಿಚಾರವಾಗಿ ಜಗಳ ನಡೆಯುತ್ತಿತ್ತು. ಇದೇ ಅವರ ಕೊಲೆಗೆ ಕಾರಣವಾಗಿರಬಹುದು ಎಂದು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.(ಏಜೆನ್ಸೀಸ್)
ಕಾಮುಕನಿಂದ ಕ್ರೂರ ಹಿಂಸೆ ಅನುಭವಿಸಿದ ಮುಂಬೈ ಮಹಿಳೆ ಸಾವು
ಭಾರತದಲ್ಲಿ ಕರೊನಾ ಚೇತರಿಕೆ ದರ ಎಷ್ಟು ಗೊತ್ತೆ?



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eleven =
Remember me
