ಉತ್ತರ ಪ್ರದೇಶದ ದೇವರಿಯಾ ಜಿಲ್ಲೆಯ ಸಾದರ್​ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜನ್​ಮೇಜಯ್​ ಸಿಂಗ್​ ಅವರು ಇಂದು ನಿಧನರಾದರು.
ಹೃದಯಾಘಾತಕ್ಕೀಡಾದ ಶಾಸಕ(75)ರನ್ನು ಲಖನೌದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲೋಹಿಯಾ ಆಸ್ಪತ್ರೆಯಲ್ಲಿ ಅವರಿಗೆ ಗುರುವಾರ ರಾತ್ರಿ ಪೇಸ್​ಮೇಕರ್​ ಅಳವಡಿಸಲಾಗುತ್ತಿತ್ತು. ಆದರೆ ಇದೇ ಸಂದರ್ಭದಲ್ಲಿ ಸಿಂಗ್​ ಮೃತಪಟ್ಟಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ವಿಧಾನಸಭಾ ಸ್ಪೀಕರ್​ ಹೃದಯ್​ ನಾರಾಯಣ್ ದೀಕ್ಷಿತ್​ ಅವರು ಜನಮೇಜಯ್​ ಸಿಂಗ್​ ಸಾವಿಗೆ ಸಂತಾಪ ಸೂಚಿಸಿದ್ದಾರೆ.(ಏಜೆನ್ಸೀಸ್​)
ಕರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೀದರ್​ ಪೊಲೀಸ್ ಕಾನ್​​ಸ್ಟೆಬಲ್​ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
