BJP MLA carried out of Bihar Assembly over ruckus, video surfaces
ಬಿಹಾರ: ಬಿಜೆಪಿ ಶಾಸಕ ಜಿಬೇಶ್ ಕುಮಾರ್ ಅವರನ್ನು ಮಾರ್ಷಲ್‌ಗಳು ವಿಧಾನಸಭೆಯಿಂದ ಎತ್ತಿಕೊಂಡು ಹೋಗಿ ಹೊರಗೆ ಬಿಟ್ಟಿರುವ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಬಿಹಾರದ ಹಲವಾರು ಭಾಗಗಳು, ಮುಖ್ಯವಾಗಿ ನಳಂದಾ ಮತ್ತು ರೋಹ್ತಾಸ್ ಜಿಲ್ಲೆಗಳು, ಕಳೆದ ವಾರ ರಾಮನವಮಿ ಆಚರಣೆಯ ಸಂದರ್ಭದಲ್ಲಿ ಕೋಮು ಘರ್ಷಣೆಗಳು ಮತ್ತು ವಿಧ್ವಂಸಕ ಘಟನೆಗಳಿಗೆ ಸಾಕ್ಷಿಯಾಗಿದೆ. ಈ ಹಿಂಸಾಚಾರದ ಬಗ್ಗೆ ಬಿಸಿ ಚರ್ಚೆಯ ನಂತರ ಬಿಜೆಪಿ ನಾಯಕನನ್ನು ರಾಜ್ಯ ವಿಧಾನಸಭೆಯಿಂದ ಹೊರಗೆ ಕರೆದೊಯ್ಯಲಾಯಿತು.
ಇದನ್ನೂ ಓದಿ:ಬುಲೆಟ್ ಪ್ರೂಫ್ ‘ಬಕೆಟ್’ ತೊಟ್ಟು ಕೊರ್ಟ್​​ಗೆ ಬಂದ ಇಮ್ರಾನ್ ಖಾನ್!ಗದ್ದಲ ಉಂಟು ಮಾಡಿದ್ದಕ್ಕಾಗಿ ಸ್ಪೀಕರ್ ಆದೇಶದ ಮೇರೆಗೆ ಜಿಬೇಶ್ ಅವರನ್ನು ರಾಜ್ಯ ವಿಧಾನಸಭೆಯಿಂದ ಹೊರಗೆ ಕರೆದೊಯ್ಯಲಾಯಿತು. ಮಾರ್ಷಲ್‌ಗಳು ಶಾಸಕನನ್ನು ಸದನದಿಂದ ಎತ್ತಿಕೊಂಡು ಹೋಗಿ ಹೊರಗೆ ಬಿಟ್ಟಿದ್ದಾರೆ. ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ.
#WATCH| Bihar: BJP MLA Jivesh Mishra carried out of the House by marshals on order of Bihar Assembly Speaker for causing a ruckus inside Assemblypic.twitter.com/YGChQ7q47K
— ANI (@ANI)April 5, 2023

ಜಿಬೇಶ್ ಕುಮಾರ್ ಮಾತನಾಡಿ, “ವಿರೋಧ ಪಕ್ಷದ ನಾಯಕರನ್ನು ಹೀಗೆ ನಡೆಸಿಕೊಳ್ಳುತ್ತಿದ್ದಾರೆ. ಇದು ವಿರೋಧದ ವರ್ತನೆ. ರಾಜ್ಯದಲ್ಲಿ ರಾಮನವಮಿಯಂದು ಹಿಂದೂಗಳ ದಾಳಿ ಮತ್ತು ಹತ್ಯೆಗಳ ಬಗ್ಗೆ ನಾನು ಸಿಎಂಗೆ ಉತ್ತರಿಸುವಂತೆ ಕೇಳಿದೆ” ಎಂದು ಅವರು ವಿಡಿಯೋದಲ್ಲಿ ಹೇಳಿರುವುದು ಕೇಳಿಬಂದಿದೆ.
ಗಂಡು ಮಗುವಿಗೆ ಜನ್ಮ ನೀಡಿದ ‘ಜೋಶ್’ ನಟಿ ಪೂರ್ಣಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − six =
Remember me
