ಪುದುಚೆರಿ:ಇಲ್ಲಿನ ಬಿಜೆಪಿ ಶಾಸಕ ಹಾಗೂ ಬಿಜೆಪಿ ಘಟಕದ ಖಜಾಂಚಿ ಕೆ.ಜಿ.ಶಂಕರ್(70) ಭಾನುವಾರದಂದು ಹೃದಯಾಘಾತದಿಂದಾಗಿ ಮೃತರಾಗಿದ್ದಾರೆ. ಶಾಸಕರ ಸಾವಿಗೆ ಲೆಫ್ಟಿನೆಂಟ್​ ಗವರ್ನರ್​ ಸೇರಿ ಹಲವು ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.
ಶಂಕರ್​ ಅವರು ಕೇಂದ್ರಾಡಳಿತ ಪ್ರದೇಶದ ನಾಮನಿರ್ದೇಶಿತ ಶಾಸಕರಾಗಿದ್ದರು. ಇವರಿಗೆ ಒಬ್ಬ ಗಂಡು ಮತ್ತು ಒಬ್ಬ ಹೆಣ್ಣು ಮಗಳಿದ್ದಾಳೆ. ಶನಿವಾರ ರಾತ್ರಿ ಮಲಗಿದ್ದ ಅವರಿಗೆ ಹೃದಯಘಾತವಾಗಿದ್ದು, ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿರುವುದಾಗಿ ಕುಟುಂಬ ತಿಳಿಸಿದೆ.
ಲೆಫ್ಟಿನೆಂಟ್ ಗವರ್ನರ್​ ಕಿರಣ್​ ಬೇಡಿ, ಮುಖ್ಯಮಂತ್ರಿ ವಿ ನಾರಾಯಣಸಾಮಿ, ವಿಧಾನಸಭೆ ಸ್ಪೀಕರ್ ವಿ.ಪಿ. ಶಿವಕೋಲುಂಡು, ರಾಜ್ಯ ಬಿಜೆಪಿ ಅಧ್ಯಕ್ಷ ವಿ ಸಮಿನಾಥನ್ ಮತ್ತು ವಿಧಾನಸಭೆ ಕಾರ್ಯದರ್ಶಿ ಆರ್ ಮುನುಸಾಮಿ ಮೃತರ ಅಂತಿಮ ದರ್ಶನ ಮಾಡಿ, ಸಂತಾಪ ಸೂಚಿಸಿದ್ದಾರೆ. (ಏಜೆನ್ಸೀಸ್​)
ಪ್ರೀತಿಸಿ ಮದುವೆಯಾಗಿದ್ದ ಹುಡುಗಿ ಮಸಣ ಸೇರಿದಳು! ಇಷ್ಟಕ್ಕೆಲ್ಲ ಕಾರಣವಾಗಿದ್ದು ಒಂದು ಮೊಬೈಲ್​

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:18 + 12 =
Remember me
