ನವದೆಹಲಿ:ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟ್​ ಆಟಗಾರ ಗೌತಮ್ ಗಂಭೀರ್​ಗೆ ‘ಐಸಿಸ್​ ಕಾಶ್ಮೀರ’ ಉಗ್ರ ಸಂಘಟನೆಯಿಂದ ಜೀವ ಬೆದರಿಕೆ ಬಂದಿದೆ. ಈ ಬಗ್ಗೆ ಮಂಗಳವಾರ ರಾತ್ರಿ ಗಂಭೀರ್​ ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿದ್ದು, ಅವರ ನಿವಾಸದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಪೂರ್ವ ದೆಹಲಿಯ ಲೋಕಸಭಾ ಸದಸ್ಯ ಗೌತಮ್​ ಗಂಭೀರ್​ಗೆ ಈಮೇಲ್​ಗಳ ರೂಪದಲ್ಲಿ ಬೆದರಿಕೆಗಳು ಬಂದಿವೆ. ಈ ಬಗ್ಗೆ ನಿನ್ನೆ ರಾತ್ರಿ ದೂರು ಬಂದಿದ್ದು, ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ತನಿಖೆ ಆರಂಭಿಸಿದ್ದು ಗಂಭೀರ್​​ರ ದೆಹಲಿಯ ರಾಜೇಂದ್ರ ನಗರದ ನಿವಾಸಕ್ಕೆ ಸೂಕ್ತ ಭದ್ರತೆ ನೀಡಲಾಗಿದೆ ಎಂದು ಡಿಸಿಪಿ ಶ್ವೇತಾ ಚೌಹಾನ್​ ತಿಳಿಸಿದ್ದಾರೆ.(ಏಜೆನ್ಸೀಸ್)
ಭಾರತಕ್ಕೆ ಕರೊನಾ ಮೂರನೇ ಅಲೆ..? ತಜ್ಞರು ಹೇಳಿದ್ದೇನು?

VIDEO| ಮದುವೆ ಹುಡುಗೀಗೆ ಶಿಳ್ಳೆ ಹೊಡೆದು ಸ್ವಾಗತಿಸಿದ ‘ರಾಜಕುಮಾರ’!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
