ನವದೆಹಲಿ:ಮನೆಯ ಹೊರಭಾಗದಲ್ಲಿ ಪಾರ್ಕ್​ ಮಾಡಿದ್ದ ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಗೌತಮ್​ ಗಂಭೀರ್​ ತಂದೆಯ ಎಸ್​ಯುವಿ ಕಾರನ್ನು ಖದೀಮರು ದೋಚಿರುವ ಘಟನೆ ರಾಜಧಾನಿಯ ರಾಜೇಂದ್ರ ನಗರದಲ್ಲಿ ನಡೆದಿದೆ.
ಇದನ್ನೂ ಓದಿ:VIDEO| ದೇಶದ ಅರ್ಧಕ್ಕರ್ಧ ಜನ್ರಿಗೆ ಕರೊನಾ ಗ್ಯಾರೆಂಟಿ ಎನ್ನುತ್ತಿದೆ ವರದಿ: ಆದ್ರೂ ಗುಡ್​ ನ್ಯೂಸ್​ ಸಹ ಇದೆ!
ಗುರುವಾರ ಬೆಳಗಿನ ಜಾವವೇ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಶೇಷ ತಂಡವನ್ನು ರಚಿಸಿ ಖದೀಮರ ಪತ್ತೆಗೆ ಬಲೆ ಬೀಸಿದ್ದಾರೆ.
ಖದೀಮರ ಪತ್ತೆಗಾಗಿ ಸ್ಥಳೀಯ ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲಿಸಲಾಗಿದೆ ಎಂದು ಕೇಂದ್ರ ಡಿಸಿಪಿ ತಿಳಿಸಿದ್ದಾರೆ. ಗೌತಮ್​ ಗಂಭೀರ್​ ತಂದೆಯೊಂದಿಗೆ ರಾಜೇಂದ್ರ ನಗರದ ನಿವಾಸದಲ್ಲೇ ವಾಸವಿದ್ದರು.(ಏಜೆನ್ಸೀಸ್​)
ಇದನ್ನೂ ಓದಿ:ನರೇಗಾ ಅಕ್ರಮ, 43 ನೌಕರರಿಗೆ ಶಿಕ್ಷೆ ಖಾತ್ರಿ: 18 ಸಿಬ್ಬಂದಿ ವಜಾ, 9 ಪಿಡಿಒಗಳ ಸಸ್ಪೆಂಡ್
ಲಡಾಖ್​ ಉದ್ವಿಗ್ನತೆ ಕುರಿತು ಮೋದಿ-ಟ್ರಂಪ್​ ಮಾತುಕತೆ ನಡೆಸಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − five =
Remember me
