ಲಖನೌ:ಉತ್ತರ ಪ್ರದೇಶದ ಬಿಜೆಪಿ ಸಂಸದ ಕೌಶಲ್​ ಕಿಶೋರ್​ ಮಗ ಆಯುಷ್​ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ರಾಜಧಾನಿ ಲಖನೌದಲ್ಲಿ ಮಂಗಳವಾರ ನಡೆದಿದೆ.
ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಆಯುಷ್​ರತ್ತ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಆದರೆ ಆಯುಷ್​, ಸಂಬಂಧಿಕರ ಸಹಾಯದಿಂದ ತನ್ನ ಮೇಲೆ ಹಲ್ಲೆ ನಡೆಸಿ, ಕತೆ ಕಟ್ಟಿದ್ದಾನೆಂದು ಪೊಲೀಸರು ಶಂಕಿಸಿದ್ದಾರೆ.
ಇದನ್ನೂ ಓದಿರಿ:ದೇಶದಲ್ಲಿ ಅತಿಯಾದ ಲಿಂಗ ತಾರತಮ್ಯ; ಏಷ್ಯಾ-ಪೆಸಿಫಿಕ್ ವಲಯದಲ್ಲಿ ಭಾರತದಲ್ಲೇ ಹೆಚ್ಚು ಪಕ್ಷಪಾತ
ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಆಯುಷ್​ ಸದ್ಯ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಆಯುಷ್​ಗೆ ನಡುವಿನ ಮೇಲೊಂದು ಮತ್ತು ಭುಜದ ಕೆಳಗೊಂಡು ಗಾಯಗಳಾಗಿತ್ತು.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬತ್ತೆಗೆ ಬಲೆ ಬೀಸಿದ್ದಾರೆ. ಪ್ರಕರಣದಲ್ಲಿ ಪರವಾನಗಿ ಪಡೆದು ಪಿಸ್ತೂಲ್​ ಅನ್ನೇ ಬಳಸಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಸದ್ಯ ತನಿಖೆ ಪ್ರಗತಿಯಲ್ಲಿದೆ.(ಏಜೆನ್ಸೀಸ್​)
ಲಿವ್​ಇನ್ ಸಂಬಂಧ ರೇಪ್ ಆದೀತೇ? ಸುಪ್ರೀಂ ಕೋರ್ಟ್ ಪ್ರಶ್ನೆ

ಒನ್ ಕಟ್ ಟು ಕಟ್​ನಲ್ಲಿ ರೂಪಾ ರಾಯಪ್ಪ; ಪುನೀತ್ ನಿರ್ಮಾಣದ ಚಿತ್ರದಲ್ಲಿ ನೆಗೆಟಿವ್ ಶೇಡ್

ಬಾಹ್ಯಾಕಾಶದಲ್ಲಿ ಹೋಟೆಲ್; ಆರ್ಬಿಟಲ್ ಅಸೆಂಬ್ಲಿ ಕಾರ್ಪೋರೇಷನ್​ ಸಿದ್ಧತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
