ವಾರಂಗಲ್​:ತೆಲಂಗಾಣದ ನಿಜಾಮಾಬಾದ್​ನ ಸಂಸದ ಅರವಿಂದ್​ ಧರ್ಮಪುರಿ ಅವರ ಮೇಲೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್​ಎಸ್​) ಸದಸ್ಯರು ಹಲ್ಲೆ ನಡೆಸಿದ್ದಾರೆ.
ಆತ್ಮ ನಿರ್ಭರ ಭಾರತ್​ ಅಭಿಯಾನದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಅರವಿಂದ್​ ಧರ್ಮಪುರಿ ಅವರ ವಾಹನವನ್ನು ಅಡ್ಡಗಟ್ಟಿದ ಟಿಆರ್​ಎಸ್​ ಕಾರ್ಯಕರ್ತರು, ಸಂಸದನ ಮೇಲೆ ಹಲ್ಲೆ ನಡೆಸಿದ್ದಾರೆ. ಅವರಿಂದ ತಪ್ಪಿಸಿಕೊಂಡು ಹೋದರೂ ಕೂಡ ಹಿಂದಿನಿಂದ ಬೆನ್ನಟ್ಟಿದ್ದಾರೆ.
ಟಿಆರ್​ಎಸ್​​ನಲ್ಲಿರುವ ಹಿಂದು ವಿರೋಧಿ ಸದಸ್ಯರು ನನ್ನ ಮೇಲೆ ಅಟ್ಯಾಕ್​ ಮಾಡಿದ್ದಾರೆ. ಹೈವೇದಲ್ಲಿ ನಮ್ಮ ವಾಹನವನ್ನು ಬೆನ್ನಟ್ಟಿ ಬಂದಿದ್ದಾರೆ. ಜನಪ್ರತಿನಿಧಿಗಳ ಮೇಲೆ ಹೀಗೆ ಹಾಡಹಗಲಲ್ಲೇ ದಾಳಿ ಆಗುತ್ತದೆ ಎಂದರೆ ಇದು ಮುಖ್ಯಮಂತ್ರಿ ಮತ್ತು ರಾಜ್ಯದ ಡಿಜಿಪಿ ತಲೆ ತಗ್ಗಿಸುವ ವಿಚಾರ ಎಂದು ಅರವಿಂದ್​ ಧರ್ಮಾಪುರಿ ಅವರು ಟ್ವೀಟ್​ ಮಾಡಿದ್ದಾರೆ. (ಏಜೆನ್ಸೀಸ್​)
ಬಾಂಗ್ಲಾದೇಶದ ಮಹಿಳೆ, ಮಗುವನ್ನು ಬಹುದೊಡ್ಡ ಅಪಾಯದಿಂದ ಪಾರು ಮಾಡಿದ ಬಿಎಸ್​ಎಫ್​ ಯೋಧರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
