ನವದೆಹಲಿ:ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಯಾವ ಕ್ಷಣದಲ್ಲಿ ಬೇಕಾದರೂ ದಿನಾಂಕ ಘೋಷಿಸುವ ಸಾಧ್ಯತೆ ಇದೆ. ಈ ನಡುವೆ ಬಿಜೆಪಿ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದ 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಬಿಜೆಪಿ ನಾಯಕರು 72 ಅಭ್ಯರ್ಥಿಗಳಿರುವ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಕರ್ನಾಟಕ 20 ಅಭ್ಯರ್ಥಿಗಳು ಒಳಗೊಂಡಿದ್ದಾರೆ.
ನಿರೀಕ್ಷೆಯಂತೆ ಕೆಲವು ಹಾಲಿ ಸಂಸದರಿಗೆ ಕೊಕ್​ ನೀಡಲಾಗಿದ್ದು, ಕೊಪ್ಪಳ, ಬಳ್ಳಾರಿ, ಹಾವೇರಿ, ದಕ್ಷಿಣ ಕನ್ನಡ, ಬೆಂಗಳೂರು ಉತ್ತರ, ಉಡುಪಿ-ಚಿಕ್ಕಮಗಳೂರು, ತುಮಕೂರು, ಮೈಸೂರು ಹಾಗೂ ಚಾಮರಾಜನಗರದಲ್ಲಿ ಹಾಲಿ ಸಂಸದರಿಗೆ ಕೊಕ್​ ನೀಡಲಾಗಿದ್ದು, ಹೊಸ ಮುಖ ಹಾಗೂ ರಾಜ್ಯ ಘಟಕದ ಹಿರಿಯ ನಾಯಕರಿಗೆ ಮಣೆ ಹಾಕಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
