ನವದೆಹಲಿ:ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ-2 ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಆದರೆ ಈ ವರ್ಷಾಚರಣೆಯ ಸಂಭ್ರಮಕ್ಕೆ ಕೋವಿಡ್​-19 ಪಿಡುಗು ಅಡ್ಡಿಯಾಗಿದೆ. ಹೀಗಾಗಿ ಬಹಿರಂಗ ಸಭೆಗಳನ್ನು ಆಯೋಜಿಸಲಾಗದ ಅಸಹಾಯಕತೆ ಬಿಜೆಪಿ ಮುಖಂಡರು ಮತ್ತು ನಾಯಕರನ್ನು ಕಾಡುತ್ತಿದೆ.
ಹಾಗೆಂದು ಬಿಜೆಪಿ ಮತ್ತು ಮಿತ್ರಪಕ್ಷಗಳಲ್ಲಿ ವರ್ಷಾಚರಣೆಯ ಸಂಭ್ರಮ ಕಡಿಮೆಯಾಗಿಲ್ಲ. ದೇಶಾದ್ಯಂತ 750 ವರ್ಚುಯಲ್​ ರ‍್ಯಾಲಿಗಳನ್ನು ಆಯೋಜಿಸುವ ಮೂಲಕ ಸಂಭ್ರಮಾಚರಣೆಗೆ ಮುಂದಾಗುತ್ತಿದ್ದಾರೆ.
ಇದೇ ಸಂದರ್ಭದಲ್ಲಿ ಬಿಜೆಪಿಯ ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ನಾಯಕರು, ಮುಖಂಡರು 1 ಸಾವಿರಕ್ಕೂ ಹೆಚ್ಚು ವರ್ಚುಯಲ್​ ಕಾನ್ಫರೆನ್ಸ್​ ಆಯೋಜಿಸಲಿದ್ದಾರೆ. ಅಲ್ಲದೆ, ಪ್ರತಿಯೊಂದು ಮಂಡಲದ ಮಟ್ಟದಲ್ಲಿ ಉಚಿತವಾಗಿ ಮಾಸ್ಕ್​ಗಳನ್ನು ಮತ್ತು ಸ್ಯಾನಿಟೈಸರ್​ಗಳನ್ನು ಹಂಚಲು ಬಿಜೆಪಿ ನಿರ್ಧರಿಸಿದೆ.
ಚೀನಾಕ್ಕೆ ಬುದ್ಧಿ ಕಲಿಸಲು ಸನ್ನದ್ಧವಾಗಿದೆ ಭಾರತೀಯ ಸೇನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − five =
Remember me
