ನವದೆಹಲಿ:ಚುನಾವಣೆ ಎದುರಿಸಿದ ಈಶಾನ್ಯದ ಮೂರು ರಾಜ್ಯಗಳ ಪೈಕಿ ತ್ರಿಪುರಾ ಮತ್ತು ನಾಗಾಲ್ಯಾಂಡ್​ನಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಮೇಘಾಲಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಮೇಘಾಲಯದಲ್ಲಿ ಕಾನ್ರಾಡ್ ಸಂಗ್ಮಾ ಅವರ ಎನ್​ಪಿಪಿ ಏಕೈಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮುವ ಸಾಧ್ಯತೆ ಇದೆ ಕೆಲ ಸಮೀಕ್ಷೆಗಳು ಹೇಳಿವೆ.
ಇದನ್ನೂ ಓದಿ:ಬೇಸಿಗೆಗೆ ಬೆಸ್ಟ್ ಫೇಸ್ ಮಿಸ್ಟ್: ತ್ವಚೆಗೆ ಏನೆಲ್ಲ ಲಾಭಗಳಿವೆ? ಯಾವ ಸಮಯದಲ್ಲಿ ಬಳಸಬೇಕು?
ನಾಗಾಲ್ಯಾಂಡ್ ಮತ್ತು ಮೇಘಾಲಯ ವಿಧಾನಸಭೆ ಚುನಾವಣೆಯ ಮತದಾನವು ಸೋಮವಾರ ಶಾಂತಿಯುತವಾಗಿ ನಡೆದಿದ್ದು, ಪ್ರಾಥಮಿಕ ವರದಿಗಳ ಪ್ರಕಾರ, ನಾಗಾಲ್ಯಾಂಡ್​ನಲ್ಲಿ ಶೇ.84 ಮತ್ತು ಮೇಘಾಲಯದಲ್ಲಿ ಶೇ. 77 ಮತದಾನ ಆಗಿದೆ.
ತ್ರಿಪುರಾ ವಿಧಾನಸಭೆ ಚುನಾವಣೆಗೆ ಫೆ.16ರಂದು ಮತದಾನ ನಡೆದಿತ್ತು. ಮೂರೂ ರಾಜ್ಯಗಳ ಫಲಿತಾಂಶ ಮಾ.2ಕ್ಕೆ ಹೊರಬೀಳಲಿದೆ. ಈ ರಾಜ್ಯಗಳ ವಿಧಾನಸಭೆಯ ಬಲ ತಲಾ 60 ಇದೆ.

ಭಾರತೀಯರ ಈ ಒಂದು ಸಹಾಯವನ್ನು ಎಂದಿಗೂ ಮರೆಯಲ್ಲ: ಪತ್ನಿ ನೆನೆದು ಹಳೇ ಘಟನೆ ಬಿಚ್ಚಿಟ್ಟ ವಾಸಿಂ ಅಕ್ರಂ

ಕಸ್ಟಮರ್ ಅಲ್ಲ ನಷ್ಟಮರ್ ಕೇರ್: ಗೂಗಲ್ ಸರ್ಚ್​ನಲ್ಲಿನ ನಂಬರ್ ನಂಬದಿರಿ

ಹೆತ್ತ ತಾಯಿಯಂತೆ ಎದೆ ಹಾಲುಣಿಸಿ ಮಗು ಆರೈಕೆ: ಬಾಣಂತಿಗೆ ಪರೀಕ್ಷೆ ಬರೆಯಲು ನೆರವಾದ ಲೇಡಿ ಕಾನ್ಸ್​ಟೇಬಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + ten =
Remember me
