ಹೊಸದಿಲ್ಲಿ:ಆಮ್ ಆದ್ಮಿ ಪಕ್ಷದ (ಎಎಪಿ) ಮತ್ತು ದೆಹಲಿ ಮುಖ್ಯಮಂತ್ರಿಯಾದ ಅರವಿಂದ್ ಕೇಜ್ರಿವಾಲ್ ಇಂದು ಸತತ ಐದನೇ ಬಾರಿಗೆ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗುವುದನ್ನು ತಪ್ಪಿಸಿದ್ದಾರೆ. ಈ ಬೆನ್ನಲ್ಲೇ ಸಿಎಂ ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಬೃಹತ್​ ಪ್ರತಿಭಟನೆ ನಡೆಸಿದ್ದು, ಭ್ರಷ್ಟಾಚಾರ ಸರ್ಕಾರ ಇದು ಕರೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಕಾರ್ತಿಕ್​ಗೆ ತಂಗಿ ವಿಡಿಯೋ ಕಾಲ್​ ಮಾಡಿದ್ದೇ ವಿನ್​ ಆಗೋಕೇ ಹೆಲ್ಪ್​ ಆಯ್ತಾ?ಸಂಗೀತಾ ಹೇಳಿದ್ದೇನು ಗೊತ್ತಾ?
ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ತಡೆಯಲು ಭಾರೀ ಹರಸಾಹಸ ಪಟ್ಟಿದ್ದಾರೆ. ಕೂಡಲೇ ಹೆಚ್ಚುವರಿ ಪೊಲೀಸರು ಸ್ಥಳದಲ್ಲಿ ನಿಯೋಜನೆಗೊಂಡಿದ್ದು, ಬ್ಯಾರಿಕೇಡ್​ಗಳನ್ನು ಹಾಕಿ ತಡೆಯಲು ಮುಂದಾಗಿದ್ದಾರೆ. ಆದ್ರೆ, ಬ್ಯಾರಿಕೇಡ್​ ಮುರಿದ ಕಾರ್ಯಕರ್ತರು ದೆಹಲಿ ಸಿಎಂ ವಿರುದ್ಧ ಘೋಷಣೆಗಳನ್ನು ಕೂಗಿ ಹೋರಾಟ ಮುಂದುವರೆಸಿದ್ದಾರೆ.
VIDEO | AAP workers stage protest in Delhi alleging cheating by the BJP in recently concluded Chandigarh mayoral polls.pic.twitter.com/xgZV8FlKGW
— Press Trust of India (@PTI_News)February 2, 2024

ಅತ್ತ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರೆ, ಇತ್ತ ಎಎಪಿ ಕಾರ್ಯಕರ್ತರು ಇತ್ತೀಚೆಗೆ ಮುಕ್ತಾಯಗೊಂಡ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮೋಸ ಮಾಡಿದೆ ಎಂದು ಆರೋಪಿಸಿ ಮುಖ್ಯರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ,(ಏಜೆನ್ಸೀಸ್).
‘ಯಾರಾದ್ರೂ ಒಬ್ಬರು ಪ್ರೂವ್​ ಮಾಡ್ಲಿ ನೋಡೋಣ’! ಯಾವ ವಿಚಾರಕ್ಕೆ ಹೀಗಂದ್ರು ಸಂಗೀತಾ? ಇಲ್ಲಿದೆ ವಿಡಿಯೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 6 =
Remember me
