ಜೈಪುರ:ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಶುಕ್ರವಾರ ಹೇಳಿದರು.
ಇದನ್ನೂ ಓದಿ:ವಾಲ್ಮೀಕಿ ನಿಗಮದ ಚಂದ್ರಶೇಖರ್‌ ಆತ್ಮಹತ್ಯೆ: ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ, ತನಿಖಾ ತಂಡದಲ್ಲಿ ಯಾರೆಲ್ಲಾ ಇದ್ದಾರೆ?
ದೌಸಾ ಜಿಲ್ಲೆಯ ಮೆಹಂದಿಪುರಲ್ಲಿರುವ ಬಾಲಾಜಿ ದೇವಸ್ಥಾನಕ್ಕೆ ಸಿಎಂ ಶರ್ಮಾ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಇದ್ದರು. ಅವರು ಹೆಲಿಕಾಪ್ಟರ್‌ನಲ್ಲಿ ದೌಸಾ ತಲುಪಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶರ್ಮಾ, ‘ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ಮೂರನೇ (ಸತತ) ಬಿಜೆಪಿ ಸರ್ಕಾರ ರಚನೆಯಾಗಲಿದೆ.
ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಲಿ. ರಾಜ್ಯ ಮತ್ತು ದೇಶದಲ್ಲಿ ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂದು ಒ ಪ್ರಾರ್ಥಿಸುವುದಾಗಿ ಸಿಎಂ ಶರ್ಮಾ ಮಾಧ್ಯಮದವರಿಗೆ ತಿಳಿಸಿದರು. ದೌಸಾ ಜಿಲ್ಲೆಯ ಮೆಹಂದಿಪುರದಲ್ಲಿರುವ ದೇವಸ್ಥಾನಕ್ಕೆ ನಾಯಕರ ಭೇಟಿಗೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.
ಪ್ರಧಾನಿ ಹುದ್ದೆಗೆ ನನ್ನ ಆಯ್ಕೆ ರಾಹುಲ್‌ ಗಾಂಧಿ: ಮತ ಎಣಿಕೆಗೂ ಮುನ್ನ ಮಲ್ಲಿಕಾರ್ಜುನ ಖರ್ಗೆ ಅಚ್ಚರಿಯ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 9 =
Remember me
