ನವದೆಹಲಿ:ಕೃಷಿ ಕಾಯ್ದೆಗಳ ಬಗ್ಗೆ ದೇಶಾದ್ಯಂತ ರೈತ5ರ ಹೋರಾಟ ಮುಗಿಲು ಮುಟ್ಟಿದೆ. ದೆಹಲಿಯಲ್ಲಿ ಹೋರಾಟ ಆರಂಭವಾಗಿ 15 ದಿನಗಳ ನಂತರ ಇದೀಗ ಹೋರಾಟಕ್ಕೆ ಕೆಲವು ಬೇರೆಯದ್ದೇ ತಿರುವುಗಳು ಸಿಗಲಾರಂಭಿಸಿವೆ. ಕೃಷಿ ಕಾಯ್ದೆಯ ಬಗ್ಗೆ ಜನರಿಗಿರುವ ಅಪನಂಬಿಕೆಗಳನ್ನು ತೆಗೆದುಹಾಕಲು ಮುಂದಾಗಿರುವ ಬಿಜೆಪಿ ವಿಶೇಷ ಅಭಿಯಾನಕ್ಕೆ ಸಿದ್ಧವಾಗಿದೆ.
ಇದನ್ನೂ ಓದಿ:‘ನಾ ನಿಂಗೊಬ್ಬಳಿಗೇ ಸೇರಿದವನಲ್ಲ, 10 ಮಹಿಳೆಯರಿಗೆ ಸೇರಿದವನು’ ತಲಾಖ್​ ಹೇಳುವ ಮುನ್ನ ಶಾಕ್ ಕೊಟ್ಟ ಗಂಡ
ದೇಶಾದ್ಯಂತ 700 ಸ್ಥಳಗಳಲ್ಲಿ ಜಿಲ್ಲಾ ಮಟ್ಟದ ಸುದ್ದಿಗೋಷ್ಠಿ ನಡೆಸಲಾಗುವುದು. ಜನರಿಗೆ ಮತ್ತು ರೈತರಿಗೆ ಕೃಷಿ ಕಾಯ್ದೆಯ ಬಗ್ಗೆ ಇರುವ ಅಪನಂಬಿಕೆಗಳನ್ನು ತೆಗೆದುಹಾಕಲಾಗುವುದು ಎಂದು ಬಿಜೆಪಿ ತಿಳಿಸಿದೆ. ಇದರ ಜತೆಗೆ ಹಳ್ಳಿಗಳಲ್ಲಿ 700 ಪಂಚಾಯತಿ ಕಟ್ಟೆ ನಡೆಸಿ ಕೃಷಿ ಕಾಯ್ದೆ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ:‘ದಿವ್ಯಾ ನನ್ನ ಜತೆ ಎಷ್ಟು ಖುಷಿಯಾಗಿದ್ಲು ಗೊತ್ತಾ?’ ಮೃತ ನಟಿಯ ಬಗ್ಗೆ ಗಂಡ ಹೇಳಿದ್ದೇನು?
ದೆಹಲಿಯಲ್ಲಿ ಕಳೆದ ಎರಡು ವಾರಗಳಿಂದ ರೈತ ಹೋರಾಟ ನಡೆಯುತ್ತಿದೆ. ರೈತ ಹೋರಾಟದಲ್ಲಿರುವ ಭಾರತೀಯ ಕಿಸಾನ್​ ಯೂನಿಯನ್ ಏಕ್ತಾ ಸಂಘಟನೆಯವರು ಅನ್​ಲಾಫುಲ್​ ಆ್ಯಕ್ಟಿವಿಟೀಸ್ ಪ್ರಿವೆನ್ಶನ್ ಆ್ಯಕ್ಟ್ ಪ್ರಕಾರ ಬಂಧನಕ್ಕೆ ಒಳಗಾಗಿರುವ ಉಮರ್ ಖಾಲಿದ್​, ಶಾರ್ಜೀಲ್ ಇಮಾಮ್​, ವರವರ ರಾವ್, ಸುಧಾ ಭಾರದ್ವಾಜ್ ಮತ್ತು ಇತರರ ಬಿಡುಗಡೆಗೆ ಆಗ್ರಹಸಿದೆ. ಆದರೆ ಹೋರಾಟವನ್ನು ನಕ್ಸಲರು ಹೈಜ್ಯಾಕ್​ ಮಾಡಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. (ಏಜೆನ್ಸೀಸ್​)
Bharatiya Janata Party to organise press conferences and 'chaupals' in all the districts of the country on the new farm bills from today. 700 press conferences and 700 'chaupals' to be organised in the coming days.pic.twitter.com/9OGwfbmWO2
— ANI (@ANI)December 11, 2020

ಅತ್ತಿಗೆ ಮೈದುನನ ಲವ್ವಿ ಡವ್ವಿ! ಮೈದುನ ಮದುವೆಯಾಗ್ತಾನೆ ಅಂತ ತಿಳಿದಾಕ್ಷಣ ಅತ್ತಿಗೆ ಹೀಗಾ ಮಾಡೋದು!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − twelve =
Remember me
