ಮುಂಬೈ:ಮುಂಬೈನ ಮಹಿಳಾ ಬಿಜೆಪಿ ಕಾರ್ಯಕರ್ತರೊಬ್ಬರು ಪಕ್ಷದ ಮತ್ತೊಬ್ಬ ಕಾರ್ಯಕರ್ತರು ಬೋರಿವಿಲಿಯಲ್ಲಿರುವ ಬಿಜೆಪಿ ನಾಯಕರ ಕಾರ್ಯಾಲಯದಲ್ಲಿ ತಮ್ಮನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದುಷ್ಕೃತ್ಯವು ಆಗಸ್ಟ್​ 15 ರಂದು ನಡೆದಿತ್ತು ಎನ್ನಲಾಗಿದ್ದು, ಮಹಿಳೆಯು ಬುಧವಾರ ನೀಡಿದ ದೂರಿನ ಮೇಲೆ ಬೋರಿವಿಲಿ ಠಾಣೆಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ ಎಂದು ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮುಂಬೈ ಮೇಯರ್​ ಹಾಗೂ ಶಿವಸೇನಾ ನಾಯಕಿ ಕಿಶೋರಿ ಪೆಡ್ನೇಕರ್​ ಅವರು ಸಂತ್ರಸ್ತೆಯನ್ನು ಮತ್ತು ಪೊಲೀಸ್​ ಅಧಿಕಾರಿಗಳನ್ನು ಭೇಟಿಯಾಗಿ ವಿಚಾರ ಮಾಡುವುದಾಗಿ ಹೇಳಿದ್ದಾರೆ. “ಬಿಜೆಪಿ ನಾಯಕರು ಈಗ ಎಲ್ಲಿದ್ದಾರೆ?” ಎಂದು ಪ್ರಶ್ನಿಸಿರುವ ಪೆಡ್ನೆಕರ್​, ಸಂತ್ರಸ್ತೆಯು ಬಿಜೆಪಿಯ ಶಾಸಕರು ಮತ್ತು ಸಂಸದರ ಸಹಾಯ ಕೇಳಿದ್ದಾಳೆ. ಆದರೆ ಏನೂ ಪ್ರಯೋಜನವಾಗಿಲ್ಲ ಎಂದಿದ್ದಾರೆ.(ಏಜೆನ್ಸೀಸ್)
ತಡರಾತ್ರಿ ಮನೆಗೆ ಹಿಂತಿರುಗುತ್ತಿದ್ದ ಯುವತಿಯನ್ನು ರೇಪ್​ ಮಾಡಿದ ಕ್ಯಾಬ್​ ಡ್ರೈವರ್; ಮದ್ಯಪಾನವೇ ಮುಳುವಾಯ್ತಾ?

ಗಂಡ ಬಿಡುತ್ತಾನೆಂದು ಲೋಕವನ್ನೇ ಬಿಟ್ಟಳು! 5ನೇ ಮಹಡಿಯಿಂದ ಕೆಳಗೆ ಹಾರಿದ ಮಹಿಳೆ

ಕಾಲುಗಳಿಗೆ ಶಕ್ತಿ ನೀಡುವ ಸರಳ ಯೋಗಾಸನವಿದು; ಎಲ್ಲರೂ ಮಾಡಬಹುದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − one =
Remember me
