ಬೆಂಗಳೂರು:ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಪ್ರಮುಖ ಆರೋಪಿಯನ್ನು ಬಂಧಿಸಿದೆ.
ಆರೋಪಿಯನ್ನು ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್​ ಬಳಿ ಬಂಧಿಸಿದ್ದು, ಬಂಧಿತನನ್ನು ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್​ಐಎ ಕಚೇರಿಗೆ ಕರೆದೊಯ್ದಿದ್ದಾರೆ.
2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು. ಪ್ರಕರಣದ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿತ್ತು.
Karnataka: National Investigation Agency (NIA) has arrested Mustafa Paichar, the prime accused in 2022 BJP Yuva Morcha worker Praveen Nettaru murder case in Bengaluru.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
