ಶ್ರೀನಗರ:ಜಮ್ಮು-ಕಾಶ್ಮೀರದ ಬುಡ್​ಗಾಮ್​​ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನೋರ್ವನಿಗೆ ಉಗ್ರರು ಗುಂಡು ಹಾರಿಸಿದ್ದಾರೆ. ಬಿಜೆಪಿ ಮುಖಂಡ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಬ್ದುಲ್ ಹಮೀದ್ ನಜರ್​ ಎಂಬುವರು ಉಗ್ರರ ಗುಂಡೇಟಿನಿಂದ ಗಾಯಗೊಂಡ ಬಿಜೆಪಿ ಕಾರ್ಯಕರ್ತ. ಇವರು ಮಧ್ಯಕಾಶ್ಮೀರದ ಬುಡ್​​ಗಾಮ್​​ನ ಮೊಹಿಯುಂದ್​ಪೋರಾ ನಿವಾಸಿ. ಇಂದು ಮುಂಜಾನೆ ಘಟನೆ ನಡೆದಿದೆ.
ನಜರ್​ ಅವರು ಬಿಜೆಪಿ ಇತರ ಹಿಂದುಳಿದ ವರ್ಗ ಮೋರ್ಚಾದ ಬುಡ್​ಗಾಮ್​ ಜಿಲ್ಲಾಧ್ಯಕ್ಷ. ಬಿಜೆಪಿ ನಾಯಕರ ಮೇಲೆ ಕಾಶ್ಮೀರ ಕಣಿವೆಯಲ್ಲಿ ಇತ್ತೀಚೆಗೆ ಪದೇಪದೆ ದಾಳಿಯಾಗುತ್ತಿದೆ. ಉಗ್ರರ ಗುಂಡೇಟಿನಿಂದ ಗಾಯಗೊಂಡ ಮೂರನೇ ಬಿಜೆಪಿ ಲೀಡರ್​ ಇವರಾಗಿದ್ದಾರೆ.
ಇನ್ನೊಂದೆಡೆ ಕುಲ್​ಗಾಂವ್​​ನಲ್ಲಿ ಕೂಡ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ. (ಏಜೆನ್ಸೀಸ್​)
ಅಳಿಯನ ಕಿರುಕುಳ ತಾಳದ ತಂದೆ ನೇಣಿಗೆ ಕೊರಳೊಡ್ಡಿದ… ತಂದೆಯ ಸಾವನ್ನು ಅರಗಿಸಿಕೊಳ್ಳದ ಮಕ್ಕಳು ರೈಲಿಗೆ ತಲೆಯೊಡ್ಡಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 13 =
Remember me
