ಅಮೃತಸರ:ಸಿಖ್​ ಸಮುದಾಯದ ಪ್ರಮುಖ ಧಾರ್ಮಿಕ ಕ್ಷೇತ್ರ ಸ್ವರ್ಣ ಮಂದಿರದ ಬಳಿ ಬಾಂಬ್​ ಸ್ಪೋಟವಾಗಿದ್ದು ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕಾಗಮಿಸಿದ ಬಾಂಬ್​ ಸ್ಕ್ವಾಡ್​ ಸ್ಪೋಟಕ್ಕೆ ಸಂಬಂಧಿಸಿದ ವಸ್ತು ಹಾಗೂ ಪುಡಿಗಳನ್ನು ವಶಕ್ಕೆ ಪಡೆದಿದ್ದು ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಮೃತಸರ ಪೊಲೀಸ್​ ಆಯುಕ್ತ ನೌನಿಹಾಲ್​ ಸಿಂಗ್​ ಪ್ರಕರಣದ ಕುರಿತು ಈಗಲೇ ಏನು ಹೇಳಲು ಸಾಧ್ಯವಿಲ್ಲ.
Several injured in blast near#Amritsar's#GoldenTempleDevotees and locals were gripped with fear presuming a terrorist attack. Police maintained that the blast could be an accident and not any terror incident.pic.twitter.com/8QEfFJ8RGS
ಇದನ್ನೂ ಓದಿ:ಖರ್ಗೆ ಕುಟುಂಬಕ್ಕೆ ಬೆದರಿಕೆ ಪ್ರಕರಣ; ಆಡಿಯೋ ನಕಲಿ ಎಂದ ಮಣಿಕಂಠ ರಾಥೋಡ್​
ಸ್ಪೋಟಕ್ಕೆ ಸಂಬಂಧಿಸಿದಂತೆ ಆಟೋರಿಕ್ಷಾದಲ್ಲಿ ಸಂಚರಿಸುತ್ತಿದ್ದ ಆರು ಯುವತಿಯರಿಗೆ ಗಾಜಿನ ಚೂರು ತಗುಲಿ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.
ಇನ್ನು ಬಾಂಬ್​ ಸ್ಪೋಟದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹರಿ ಬಿಡಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು ಯಾರು ಹೆಚ್ಚಿನ ಗಮನ ಹರಿಸಬೇಡಿ ಎಂದು ಪಂಜಾಬ್​ ಪೊಲೀಸರು ಟ್ವೀಟ್​ ಮಾಡಿ ವಿನಂತಿಸಿದ್ಧಾರೆ.
ಇನ್ಉ ಸ್ಪೋಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಪೊಲೀಸರು ಸ್ಪೋಟದ ಕುರಿತು ನಿಖರ ಕಾರಣ ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.
A news related to blasts in#Amritsaris going viral on social media, the situation is under controlInvestigation is on to establish the facts of the incident and there is no need to panicUrge citizens to maintain peace & harmony, advise all to fact check before sharing
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 3 =
Remember me
