ರಾಯ್​ಪುರ:ಪೊಲೀಸ್​ ವಾಹನದ ಮೇಲೆ ಮಾವೋವಾದಿಗಳು ನಡೆಸಿದ ಬಾಂಬ್​ ದಾಳಿ ನಡೆಸಿದ್ದು ಇದರಲ್ಲಿ ಓರ್ವ ನಾಗರಿಕ ಸೇರಿದಂತೆ 10 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಛತ್ತೀಸ್​ಗಢದ ಬಸ್ಥಾರ್​ ಜಿಲ್ಲೆಯ ದಂತೇವಾಡದಲ್ಲಿ ಘಟನೆ ನಡೆದಿದ್ದು ಸುಧಾರಕ ಸ್ಪೋಟಕಗಳನ್ನು ಕೃತ್ಯಕ್ಕೆ ಬಳಸಲಾಗಿದೆ ಎಂದು ವರದಿಯಾಗಿದೆ.
ಛತ್ತೀಸ್​ಗಢದ ರಾಜ್ಯ ಗುಪ್ತಚರ ಇಲಾಖೆ ಮಾಹಿತಿಯನ್ನು ಆಧರಿಸಿ ಪೊಲೀಸರು ಆ್ಯಂಟಿ ಮಾವೋಈಸ್ಟ್​ ಕಾರ್ಯಾಚರಣೆಯನ್ನು ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
Ten policemen, one civilian killed in blast carried out by Maoists in Chhattisgarh's Dantewada: officials
ಇದನ್ನೂ ಓದಿ:ಬುಡಕಟ್ಟು ಬಾಲಕಿ ಹತ್ಯೆ ಪ್ರಕರಣ; ಪೊಲೀಸ್​ ಠಾಣೆಗೆ ಬೆಂಕಿ
ಮೃತ ಪೊಲೀಸ್​ ಅಧಿಕಾರಿಗಳು ಜಿಲ್ಲಾ ಸಶಸ್ತ್ರ ಮೀಸಲು ಪಡೆ(DRG)ಗೆ ಸೇರಿದ್ದವರು ಎಂದು ತಿಳಿದು ಬಂದಿದ್ದು ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಹಿಂತಿರುಗುವ ವೇಳೆ ದಾಳಿ ಮಾಡಲಾಗಿದೆ.
ಇನ್ನು ಪೊಲೀಸರ ಮೇಲೆ ಮಾವೋವಾದಿಗಳ ದಾಳಿ ಕುರಿತು ಛತ್ತೀಗಢದ ಮುಖ್ಯಮಂತ್ರಿ ಬೂಪೇಶ್​ ಬಘೇಲ್​ರಿಂದ ಕೇಂದ್ರ ಗೃಹ ಸಚಿವ ಅಮಿತ್​ ಷಾ ಮಾಹಿತಿ ಪಡೆದಿದ್ದು ಶೀಘ್ರ ಕ್ರಮದ ಭರವಸೆಯನ್ನು ನೀಡಿದ್ದಾರೆ.
Anguished by the cowardly attack on the Chhattisgarh police at Dantewada. Have spoken to Chhattisgarh's Chief Minister and assured all possible assistance to the state government. My condolences to the bereaved family members of the martyred Jawans.

ಇದು ಅತ್ಯಂತ ದುಃಖಕರ ಸುದ್ದಿಯಾಗಿದ್ದು ಮೃತರ ಕುಟುಂಬಸ್ಥರ ನೋವಿನಲ್ಲಿ ನಾವು ಭಾಗಿಯಾಗುತ್ತೇವೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಭೂಪೇಶ್​ ಭಘೇಲ್​ ಟ್ವೀಟ್​ ಮಾಡಿದ್ದಾರೆ.
दंतेवाड़ा के थाना अरनपुर क्षेत्र अंतर्गत माओवादी कैडर की उपस्थिति की सूचना पर नक्सल विरोधी अभियान के लिए पहुंचे डीआरजी बल पर आईईडी विस्फोट से हमारे 10 डीआरजी जवान एवं एक चालक के शहीद होने का समाचार बेहद दुखद है।हम सब प्रदेशवासी उन्हें अपनी श्रद्धांजलि अर्पित करते हैं। उनके…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − nine =
Remember me
