ಬಿಹಾರ:ಚುನಾವಣೆ ಜೋಶ್​ನಲ್ಲಿರುವ ಬಿಹಾರದಲ್ಲಿ ಬೆಳ್ಳಂಬೆಳಗ್ಗೆ ಒಂದು ದುರಂತ ಸಂಭವಿಸಿದ್ದು, ಆತಂಕದ ವಾತಾವರಣ ಉಂಟಾಗಿದೆ.
ಇಲ್ಲಿನ ಭಗಲ್ಪುರದ ನಾಗಾಚಿಯ ಪ್ರದೇಶದಲ್ಲಿ ನದಿಯಲ್ಲಿ ದೋಣಿಯೊಂದು ಮಗುಚಿದ್ದು, ಅದರಲ್ಲಿದ್ದ ನೂರಕ್ಕೂ ಅಧಿಕ ಮಂದಿ ಕಣ್ಮರೆಯಾಗಿದ್ದಾರೆ.

ಪೊಲೀಸ್ ಹಾಗೂ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು ನೀರಲ್ಲಿ ಮುಳುಗಿರುವವರ ಪತ್ತೆ ಹಾಗೂ ರಕ್ಷಣೆ ನಿಟ್ಟಿನಲ್ಲಿ ತುರ್ತು ಕ್ರಮಗಳು ಜಾರಿಯಲ್ಲಿವೆ. (ಏಜೆನ್ಸೀಸ್​)
ಚಿರತೆ ದಾಳಿಗೆ ದೇಗುಲದ ಅಡುಗೆ ಭಟ್ಟ ಬಲಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 5 =
Remember me
