ಪಾಟ್ನಾ:ಬಿಹಾರದಲ್ಲಿ ಭೀಕರ ದುರಂತವೊಂದು ನಡೆದಿದೆ. ಪಾಟ್ನಾದ ಉಮಾನಾಥ್ ಗಂಗಾ ಘಾಟ್ ಬಳಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ಗಂಗಾನದಿಯಲ್ಲಿ ಮುಳುಗಿದೆ. ಭಾನುವಾರ ಬೆಳಗ್ಗೆ 9.15ರ ಸುಮಾರಿಗೆ ನಡೆದ ಈ ದುರ್ಘಟನೆಯಲ್ಲಿ ಆರು ಮಂದಿ ನಾಪತ್ತೆಯಾಗಿದ್ದಾರೆ.
ಇದನ್ನೂ ಓದಿ:‘ಆ ವಿಷಯದಲ್ಲಿ ನನ್ನನ್ನು ಯಾರೂ ಸೋಲಿಸಲು ಸಾಧ್ಯವಿಲ್ಲ’: ಮಗಳ ಮೇಲೆ ರಾಮ್ ಚರಣ್ ವಾತ್ಸಲ್ಯ!
ನತದೃಷ್ಟ ಬೋಟ್ ನೀರಿನಲ್ಲಿ ಮುಳುಗಿದಾಗ ಒಂದೇ ಕುಟುಂಬದ ಸುಮಾರು 17 ಮಂದಿ ಅದರಲ್ಲಿ ಪ್ರಯಾಣಿಸುತ್ತಿದ್ದರು ಎಂದು ಬಾರ್ಹ್ ಉಪವಿಭಾಗಾಧಿಕಾರಿ ತಿಳಿಸಿದ್ದಾರೆ.
ಸುದ್ದಿ ತಿಳಿದ ಕೂಡಲೇ 11 ಮಂದಿಯನ್ನು ರಕ್ಷಿಸಲಾಗಿದ್ದು, ಆರು ಜನ ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಎನ್‌ಡಿಆರ್‌ಎಫ್ ತಂಡವೂ ಆಗಮಿಸಿದ್ದು, ಕಾರ್ಯಾಚರಣೆಗೆ ಸೇರಿಕೊಂಡಿದೆ ಎಂದು ಅವರು ಹೇಳಿದರು.
‘ರಾಜಕೀಯದ ಸಿನಿಮಾ ಮಾಡಲ್ಲ’: ಖ್ಯಾತ ನಿರ್ದೇಶಕ ಹೀಗೆನ್ನಲು ಬಲವಾದ ಕಾರಣವಿದೆ ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
