ಬಿಹಾರ:ಮಕ್ಕಳ್ಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ದೋಣಿ ಮುಳುಗಡೆಯಾದ ಘಟನೆ ಮುಜಾಫರ್​ಪುರ್​ನಲ್ಲಿ ನಡೆದಿದೆ. ಮುಂಜಾನೆ 10.30 -11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, 34 ಮಕ್ಕಳು ದೊಣಿಯಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಭಾಗಮತಿ ನದಿಯಲ್ಲಿ ನಡೆದ ಈ ದುರಂತದಲ್ಲಿ ಸುಮಾರು 12 ಮಕ್ಕಳು ನಾಪತ್ತೆಯಾಗಿದ್ದು, ಪ್ರಾಣ ಹಾನಿಯಾಗಿರಬಹುದೆಂದು ಹೆತ್ತವರು ಆತಂಕಗೊಂಡಿದ್ದಾರೆ. ಸದ್ಯ ಪೊಲೀಸರು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದೊಂದಿಗೆ ದೌಡಾಯಿಸಿ ಹುಡುಕಾಟ ನಡೆಸುತ್ತಿದ್ದಾರೆ.
WATCH | School Children's Boat Capsizes in Bagmati River, Bihar's Muzaffarpur; Rescue Efforts Underway#Bihar#India#Muzaffarpur#Boat#Childrenpic.twitter.com/oyDwFjOqrn
— Free Press Journal (@fpjindia)September 14, 2023

ಘಟನಾ ಸಂಬಂಧ ಬಿಹಾರದ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಪ್ರತಿಕ್ರಿಯಿಸಿ, ” ಈಗಾಗಲೇ ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ. ಅಪಘಾತದಲ್ಲಿ ಹಾನಿಗೊಳಗಾದ ಮಕ್ಕಳ ಕುಟುಂಬದವರಿಗೆ ಸರ್ಕಾರ ಸಹಾಯ ಮಾಡಲಿದೆ” ಎಂದು ಆಶ್ವಾಸನೆ ನೀಡಿದ್ದಾರೆ.
ಮಕ್ಕಳೊಂದಿಗೆ ದೊಡ್ಡವರೂ ದೋಣಿಯಲ್ಲಿದ್ದರು. ಸಾಮರ್ಥ್ಯಕ್ಕೂ ಮೀರಿ ಜನರನ್ನು ದೋಣಿಯಲ್ಲಿ ತುಂಬಿಸಿದ್ದರಿಂದ ಅಪಘಾತ ಸಂಭವಿಸದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + fourteen =
Remember me
