ಮುಂಬೈ:ಇತ್ತೀಚೆಗೆ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಅವರಿಗೆ ಕೋವಿಡ್​ ಸೋಂಕು ತಗುಲಿತ್ತು, ಇದೀಗ ಮತ್ತೊಬ್ಬ ನಟನಿಗೂ ಕರೊನಾ ದೃಢವಾಗಿದೆ.
ಬಾಲಿವುಡ್​ ನಟ ಕಾರ್ತಿಕ್​ ಆರ್ಯನ್​​​ಗೂ ಕರೊನಾ ಸೋಂಕು ತಗುಲಿದೆ ಎಂದು ಸ್ವತಃ ಅವರೇ ತಮ್ಮ ಅಭಿಮಾನಿಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮ ನಟನೆಯ ಭೂಲ್​ ಭುಲಯ್ಯಾ 2 ಚಿತ್ರ ಯಶಸ್ಸಿನ ನಡುವೆ ಕಾರ್ತಿಕ್​ ಈಗ ತಮ್ಮ ಮನೆಯಲ್ಲೇ ಹೋಂ ಕ್ವಾರಂಟೈನ್​ ಆಗಿದ್ದಾರೆ.
ಇತ್ತೀಚೆಗೆ ಉತ್ತರ ಭಾರತದಾದ್ಯಂತ ಇದೇ ಚಿತ್ರ ಪ್ರಚಾರದಲ್ಲಿ ಕೈಗೊಂಡಿದ್ದ ವೇಳೆ ಅವರಿಗೆ ಈ ಸೋಂಕು ತಗುಲಿದೆ ಎನ್ನಲಾಗಿದೆ. ಸದ್ಯ ಕರೊನಾದಿಂದ ದೂರವಿರಿ, ಎಚ್ಚರಿಕೆ ವಹಿಸಿ ಎಂದು ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.(ಏಜೆನ್ಸೀಸ್​)
ರೇಪ್​​ ಬಗ್ಗೆ ಹಾಸ್ಯ ಮಾಡಿರುವ ಈ ಜಾಹಿರಾತಿಗೆ ಭಾರೀ ಹಿನ್ನಡೆ! ಟ್ವಿಟ್ಟಿಗರಿಂದ ತರಾಟೆ

ಸೌಲಭ್ಯ ವಂಚಿತ ಮಕ್ಕಳಿಗಾಗಿ ಕೇರ್ ಮೋರ್ ಫೌಂಡೇಷನ್​​ನಿಂದ ವಿನೂತನ ಅಭಿಯಾನ: ಬಳಸದಿರೋ ಬ್ಯಾಗ್ ಕೊಟ್ಟು ನೀವೂ ಪಾಲ್ಗೊಳ್ಳಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
