ನವದೆಹಲಿ:ಬಾಲಿವುಡ್​​ನ ಹಿರಿಯ ನಟಿ ಸೈರಾ ಬಾನು ಅವರು ಹೃದಯಾಘಾತವಾಗಿ ಮುಂಬೈನ ಹಿಂದೂಜಾ ಆಸ್ಪತ್ರೆ ಸೇರಿದ್ದಾರೆ. ಮೂರು ದಿನಗಳ ಹಿಂದೆ ಸಣ್ಣ ಪ್ರಮಾಣದ ಹೃದಯಾಘಾತ ಸಂಭವಿಸಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇದೀಗ ಅವರು ಐಸಿಯುನಲ್ಲಿ ವಿಶೇಷ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಸೈರಾ ಬಾನು ಅವರು ಇತ್ತೀಚೆಗಷ್ಟೇ ತಮ್ಮ ಪತಿ ಬಾಲಿವುಡ್​ ದಿಗ್ಗಜ ದಿಲೀಪ್​ ಕುಮಾರ್​ ಅವರ ಸಾವಿನ ನೋವುಂಡಿದ್ದಾರೆ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ದಿಲೀಪ್​ಕುಮಾರ್​, ಕಳೆದ ಜುಲೈ 7 ರಂದು ಅನಾರೋಗ್ಯದಿಂದಾಗಿ ನಿಧನರಾಗಿದ್ದರು.(ಏಜೆನ್ಸೀಸ್)
ಸೊಂಟ ಮತ್ತು ಬೆನ್ನು ನೋವಿಗೆ ರಾಮಬಾಣ, ಈ ಯೋಗಾಸನ!
ತಾಲಿಬಾನ್​​ಗೆ ಶುಭಾಶಯ ಕೋರಿದ ಅಲ್​ಖೈದಾ! ಕಾಶ್ಮೀರದ ಬಗ್ಗೆ ನಾಲಿಗೆ ಹರಿಬಿಟ್ಟ ಆತಂಕವಾದಿಗಳು!


ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × five =
Remember me
