ನವದೆಹಲಿ:ನೋಯ್ಡಾದ ಡಿಎಲ್‌ಎಫ್ ಮಾಲ್‌ಗೆ ಶನಿವಾರ ಬೆಳಗ್ಗೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತರಿಂದ ಬೆದರಿಕೆ ಮೇಲ್ ಬಂದಿದ್ದು, ಮಾಹಿತಿ ಪಡೆದ ಪೊಲೀಸ್ ತಂಡ, ಅಗ್ನಿಶಾಮಕ ದಳ ಮತ್ತು ಶ್ವಾನ ದಳ ತಕ್ಷಣ ಸ್ಥಳಕ್ಕೆ ಧಾವಿಸಿ ಮಾಲ್‌ಗಳ ಸಂದರ್ಶಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದರು. ಸಿನಿಮಾ ಪ್ರದರ್ಶನವನ್ನು ಅರ್ಧಕ್ಕೇ ನಿಲ್ಲಿಸಿ ಬಳಿಕ ಪರಿಶೀಲನೆ ನಡೆಸಲಾಯಿತು.
ಇದನ್ನೂ ಓದಿ:‘ಅತ್ಯಾಚಾರಕ್ಕೆ ಇದೇ ಕಾರಣ’: ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆ ವೈರಲ್​..
ದೆಹಲಿ-ಎನ್‌ಸಿಆರ್‌ನ ಅನೇಕ ಶಾಪಿಂಗ್ ಮಾಲ್‌ಗಳಿಗೆ ಬಾಂಬ್ ಬೆದರಿಕೆ ಬಂದಿರುವ ಕುರಿತು ನೋಯ್ಡಾ ಪೊಲೀಸರು ವಿವರಣೆ ನೀಡಿದ್ದಾರೆ. ಯಾವುದೇ ಬಾಂಬ್ ಬೆದರಿಕೆ ಬಂದಿಲ್ಲ ಮತ್ತು ಭದ್ರತಾ ಪರಿಶೀಲನೆ ನಡೆಸಲಾಗಿದೆ. ಡಿಎಲ್‌ಎಫ್ ಮಾಲ್‌ನಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ನೋಯ್ಡಾ ಡಿಸಿಪಿ ರಾಮ್ ಬದನ್ ಸಿಂಗ್ ಹೇಳಿದ್ದಾರೆ.
ದೆಹಲಿ-ಎನ್‌ಸಿಆರ್‌ನಲ್ಲಿರುವ ಡಿಎಲ್​ಎಲ್ ಮಾಲ್ ಆಫ್ ಇಂಡಿಯಾ ಮಲ್ಟಿಪ್ಲೆಕ್ಸ್ ಸಿನಿಮಾ ಹಾಲ್, ಮನರಂಜನಾ ವಲಯ, ಆಹಾರ ಮಳಿಗೆ ಮತ್ತು ಇತರ ಅಂಗಡಿಗಳನ್ನು ಹೊಂದಿದೆ.
ಪಾಕ್​ ಸ್ವಾತಂತ್ರ್ಯ ದಿನಾಚರಣೆಯಲ್ಲೇ ಯುವತಿಗೆ ಪುಂಡರ ಕಾಟ! ಅಸಹ್ಯ ವರ್ತನೆಗೆ ನೆಟ್ಟಿಗರ ಕಿಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + six =
Remember me
