ಕೇರಳ:ಕೇರಳದ(Kerala)ಕಣ್ಣೂರಿನ ಮುಜಪ್ಪಿಲಂಗಾಡ್​ನಲ್ಲಿ ಬೀದಿ ನಾಯಿಗಳ ದಾಳಿಗೆ 11 ವರ್ಷ ವಯಸ್ಸಿನ ವಿಶೇಷ ಚೇತನ ಬಾಲಕ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಇದನ್ನೂ ಓದಿ:ಮಗಳು ಬೇರೆ ಧರ್ಮದ ಹುಡುಗನನ್ನು ಮದುವೆಯಾಗಿದ್ದಕ್ಕೆ ಬದುಕಿದ್ದಾಗಲೇ ಪಿಂಡ ಪ್ರದಾನ ಮಾಡಿದ ಪೋಷಕರು
ವಿಶೇಷ ಚೇತನ(Specially Abled)ಬಾಲಕನನ್ನು ನಿಹಾಲ್ ಎಂದು ಗುರುತಿಸಲಾಗಿದ್ದು, ಕೆಟ್ಟಿನಕಮ್ ನಿವಾಸಿ ಎಂದು ಹೇಳಲಾಗಿದೆ. ತನ್ನ ಮನೆಯಿಂದ ಸಂಜೆ 5ರ ವೇಳೆಗೆ ನಾಪತ್ತೆಯಾದ ಬಾಲಕ, ರಾತ್ರಿ 8:30ರ ನಂತರ ಮನೆಯ ಹತ್ತಿರ ಪತ್ತೆಯಾಗಿದ್ದಾನೆ.
ಇದನ್ನೂ ಓದಿ:ಯುಪಿಎಸ್​ಸಿ ಸಿವಿಲ್ ಸರ್ವೀಸಸ್ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶ ಪ್ರಕಟ
ಬೀದಿ ನಾಯಿಗಳ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಸ್ಥಳೀಯ ನಿವಾಸಿಗಳು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿದ್ದಾನೆ,(ಏಜೆನ್ಸೀಸ್).
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 7 =
Remember me
