ಬೆಂಗಳೂರು:ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22, 2024ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗಿದ್ದು, ಭಾರತದ ಪ್ರತಿ ಮೂಲೆಯಲ್ಲಿರುವ ಶ್ರೀ ರಾಮ ಭಕ್ತರಿಗೆ ಅಯೋಧ್ಯೆಯಿಂದ ತಂದ ಅಕ್ಷತೆ ನೀಡಿ ಆಹ್ವಾನಿಸಲಾಗುತ್ತಿದೆ.
ಇದೀಗ ರಾಮಮಂದಿರ ಉದ್ಘಾಟನೆಯ ಸುಸಂದರ್ಭದಲ್ಲಿ ಪುಟ್ಟ ಬಾಲಕನೋರ್ವ ಕೊಳಲನೂದುತ ಮನೆಮನೆಗೆ ಮಂತ್ರಾಕ್ಷತೆಯನ್ನು ವಿತ್ತಿರುಸತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಎಲ್ಲರ ಮನೆ ಗೆದ್ದಿದೆ.
ವೈರಲ್​ ಆಗಿರುವ ವಿಡಿಯೋದಲ್ಲಿ ಬಾಲಕ ಕೊಳಲನೂದುತ ಆಹ್ವಾನಪತ್ರಿಕೆ ಹಾಗೂ ಮಂತ್ರಾಕ್ಷತೆಯನ್ನು ಕೊಡುತ್ತಾನೆ. ಬಳಿಕ ಕೊಳಲನ್ನು ನುಡಿಸಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸುತ್ತಾನೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರ ಮನ ಗೆಲ್ಲುವಲ್ಲು ಯಶಸ್ವಿಯಾಗಿದೆ. ಪುಟ್ಟ ಬಾಲಕನ ಭಕ್ತಿಯನ್ನು ಮೆಚ್ಚಿ ಹಲವರು ಕಮೆಂಟ್​ ಮೂಲಕ ಶ್ಲಾಘಿಸುತ್ತಿದ್ದಾರೆ.
I'm not getting enough of this 😍 The lil lalla is too adorable to even ignore 😍❤️🥳🥳Much love beta ❤️Sri Ram aapki sadaiv raksha kare 🙏Jai Shri Ram 🚩pic.twitter.com/wCU0ADhDq8
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − one =
Remember me
