ಹೈದರಾಬಾದ್:ಮಕರ ಸಂಕ್ರಾಂತಿ ಹಬ್ಬ ಎಳ್ಳು ಬೆಲ್ಲವನ್ನು ಹಂಚಿ ಗಾಳಿಪಟ ಹಾರಿಸುವ ಪದ್ಧತಿ ಕೂಡಾ ಬೆಸೆದುಕೊಂಡಿದೆ. ಹಬ್ಬದ ಸಂಭ್ರಮದಲ್ಲಿದ್ದ ಬಾಲಕ ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಅತ್ತಾಪುರ ಪ್ರದೇಶದಲ್ಲಿ ನಡೆದಿದೆ.
ತನಿಷ್ಕ್​ (11) ಮೃತ ಮೃತ. ಗಾಳಿಪಟ ಹಾರಿಸುವ ಖಷಿಯಲ್ಲಿ ಪುಟ್ಟ ಬಾಲಕ ಮನೆಯ ಟೆರೇಸ್ ಮೇಲೆ ಹೋಗಿದ್ದಾನೆ. ಗಾಳಿ ಪಟ ಹಾರಿಸುವ ವೇಳೆ ಗಾಳಿ ಪಟದ ದಾರ ವಿದ್ಯುತ್​ ತಂತಿಗೆ ಸಿಲುಕಿಕೊಂಡಿದೆ. ಅದನ್ನು ಬಿಡಿಸಲು ಹೋದಾಗ ಬಾಲಕಿನಿಗೆ ವಿದ್ಯುತ್​ ಪ್ರವಹಿಸಿದೆ. ತಕ್ಷಣ ಬಾಲಕ ಕಿರುಚಿಕೊಂಡಿದ್ದಾನೆ.
ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಮೃತಪಟ್ಟಿರುವುದು ಹಬ್ಬದ ಮನೆಯಲ್ಲಿ ಸೂತಕದ ವಾತಾವಾರಣಕ್ಕೆ ಕಾರಣವಾಗಿದೆ.
ವಿಮಾನದಲ್ಲಿ ಸೀತಾ-ರಾಮ, ಲಕ್ಷ್ಮಣ; ‘ಜೈ ಶ್ರೀರಾಮ್’​ ಅಂದ್ರು ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − six =
Remember me
