ನವದೆಹಲಿ:ಸಾಮಾಜಿಕ ಜಾಲತಾಣದಲ್ಲಿ ಹೃದಯ ಸ್ಪರ್ಶಿಸುವಂತ ದೃಶ್ಯವೊಂದು ಇದೀಗ ನೆಟ್ಟಿಗರ ಗಮನವನ್ನು ಸೆಳೆದಿದ್ದು, ಇಬ್ಬರು ಹುಡುಗರು ರಭಸವಾಗಿ ಹರಿಯುತ್ತಿದ್ದ ಚರಂಡಿಯ ಕಲ್ಲುಗಳ ಮಧ್ಯೆ ಸಿಲುಕಿದ್ದ ಬೀದಿ ನಾಯಿಯನ್ನು ಸುರಕ್ಷಿತವಾದ ಸ್ಥಳಕ್ಕೆ ಕರೆತಂದ ವಿಡಿಯೋ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಇದನ್ನೂ ಓದಿ:ಹಿಂದೂ ಯುವತಿಯರ ಫೋಟೊಗಳನ್ನು ಅಶ್ಲೀಲವಾಗಿ ಎಡಿಟ್​ ಮಾಡಿ ಪೋಸ್ಟ್ ಮಾಡಿದ ವಿದ್ಯಾರ್ಥಿ! ಹುಬ್ಬಳ್ಳಿ ಪೊಲೀಸರಿಗೆ ಚಾಲೆಂಜ್ ಮಾಡಿದ ಕಿರಾತಕ…
ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಸಿಲುಕಿದ್ದ ಶ್ವಾನವು, ಸ್ಥಳದಿಂದ ಹೊರಬರಲಾಗದೆ ಪರದಾಡುತ್ತಿತ್ತು. ಇದನ್ನು ನೋಡಿದ ಇಬ್ಬರು ಹುಡುಗರು, ಧೈರ್ಯದಿಂದ ಮುನ್ನುಗ್ಗಿ, ಬೀದಿ ನಾಯಿಯನ್ನು ತಮ್ಮ ತೋಳುಗಳಿಂದ ಹಿಡಿದು ಸುರಕ್ಷಿತ ಜಾಗಕ್ಕೆ ಕರೆತಂದಿದ್ದಾರೆ.
A post shared by Dhanalu vamshi (@arya_vamshi17)
ಈ ದೃಶ್ಯ ಸೋಷಿಯಲ್​ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ನೆಟ್ಟಿಗರು ಹುಡುಗರ ಮಾನವೀಯತೆ, ಧೈರ್ಯಕ್ಕೆ ಕಮೆಂಟ್​ ಮುಖೇನ ಮೆಚ್ಚುಗೆ ವ್ಯಕ್ತಪಡಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವೀಡಿಯೋ ಶೇರ್​ ಮಾಡಿದ್ದಾರೆ,(ಏಜೆನ್ಸೀಸ್).
ರಾಮ್ ಚರಣ್ ನನ್ನ ಸ್ವಂತ ಮಗನಂತೆ: ನಿರ್ದೇಶಕ ಸಮುದ್ರಕನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
