ವಿಶಾಖಪಟ್ಟಣ:ಎಲ್​ಜಿ ಪಾಲಿಮರ್ಸ್​ ಇಂಡಿಯಾ ಪ್ರೈವೇಟ್​ ಲಿಮಿಟೆಡ್​ನಲ್ಲಿ ಉಂಟಾದ ಅನಿಲ ಸೋರಿಕೆಯಿಂದ ಮನೆಯೊಳಗೆ ನೂರಾರು ಮಂದಿ ಪ್ರಜ್ಞಾಶೂನ್ಯರಾಗಿದ್ದರು. ಹಾಗಾಗಿ, ಮನೆಗಳ ಬಾಗಿಲು ಒಡೆದು ಅವರೆಲ್ಲರನ್ನೂ ರಕ್ಷಿಸಬೇಕಾಯಿತು ಎಂದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಆಂಧ್ರಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಆಂಧ್ರ ಪ್ರದೇಶದ ಡಿಜಿಪಿ ಗೌತಮ್​ ಸ್ವಾಂಗ್​, ವಿಷಾನಿಲ ಸೇವನೆಯಿಂದ ಇದುರವರೆಗೆ 10 ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಇಬ್ಬರು ವಿಷಾನಿಲ ಸೇವಿಸಿ ಪ್ರಜ್ಞಾಹೀನರಾಗಿ ಬಾವಿಯೊಳಗೆ ಬಿದ್ದು ಮೃತಪಟ್ಟಿದ್ದಾಗಿ ಹೇಳಿದ್ದಾರೆ.
ಇದನ್ನೂ ಓದಿ:ವಿಷಾನಿಲ ದುರಂತ ಸಂಭವಿಸಿದ ಬಹುರಾಷ್ಟ್ರೀಯ ಕಂಪನಿ ಎಲ್​ಜಿ ಪಾಲಿಮರ್ಸ್​ ಕಾರ್ಖಾನೆ ಇತಿಹಾಸ ಗೊತ್ತಾ?
ನಸುಕಿನ ಜಾವ 2.30ರಲ್ಲಿ ವಿಷಾನಿಲ ಸೋರಿಕೆಯಾಯಿತು. ತಕ್ಷಣವೇ ಹೊರಬಂದ ನೂರಾರು ಮಂದಿ ರಸ್ತೆಗಳಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಅಲ್ಲದೆ ಇನ್ನೂ ನೂರಾರು ಮಂದಿ ನಿದ್ದೆಯಲ್ಲಿಯೇ ಪ್ರಜ್ಞೆ ಕಳೆದುಕೊಂಡಿದ್ದರು ಎಂದು ತಿಳಿಸಿದ್ದಾರೆ.
VIDEO| ವಿಷಾನಿಲ ಹರಡುತ್ತಿದ್ದಂತೆ ಜನರು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಸ್ಥಳೀಯ ನಿವಾಸಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fourteen − three =
Remember me
