ಆಂಧ್ರಪ್ರದೇಶ:ಮದುವೆಗೆ ಸಂಬಂಧಿಕರು, ಸ್ನೇಹಿತರು, ಸಹೋದ್ಯೋಗಿಗಳು ಬಂಧು ನವ ಜೋಡಿಯನ್ನು ಆಶಿರ್ವಾದ ಮಾಡುತ್ತಾರೆ. ಆದರೆ ಇಲ್ಲೊಂದು ಮದುವೆಗೆ ಮಾತ್ರ ಕರೆಯದ ಅತಿಥಿಯೊಬ್ಬ ಮಂಟಪಕ್ಕೆ ಬಂದು ದಾಂಧಲೆ ಮಾಡಿದ್ದಾರೆ.
ಇದನ್ನೂ ಓದಿ:ಏಕಕಾಲದಲ್ಲಿ ಅಜ್ಜಿ, ಅಮ್ಮ, ಅತ್ತೆ ಪ್ರೆಗ್ನೆಂಟ್ ; ಫೋಟೋಶೂಟ್​​ ಅಸಲಿ ಕಥೆ ಏನು..?ವಧು-ವರರು ಜೀವನದಲ್ಲಿ ಈ ಸ್ಪೆಷಲ್ ಡೇ ಸುಸೂತ್ರವಾಗಿ ನಡೆಯಬೇಕು ಎಂದೇ ಅಂದುಕೊಳ್ಳುತ್ತಾರೆ. ಹೀಗಿದ್ದೂ ಹಲವಾರು ಬಾರಿ ಎಡವಟ್ಟು ಆಗೋದಿದೆ. ಆಂಧ್ರಪ್ರದೇಶದ ಈ ಮದುವೆ ಮನೆಯಲ್ಲಿಯೂ ಆಗಿದ್ದು ಇದೇ.
ಇದನ್ನೂ ಓದಿ:ಸಾಕು ನಾಯಿ ಮಾಲೀಕರೆ ಎಚ್ಚರ; ನಿಮ್ಮ ಶ್ವಾನ ಎಲ್ಲಂದ್ರಲ್ಲಿ ಮಲವಿಸರ್ಜಿಸಿದ್ರೆ 10,000 ರೂ.ದಂಡ!ಮಂಟಪದಲ್ಲಿ ಮದುವೆ ಶಾಸ್ತ್ರ ನಡೆಯುತ್ತಿರುವಾಗ ಕೋತಿಯೊಂದು ವರ ಮತ್ತು ವಧುವಿನ ತಲೆಯ ಮೇಲೆ ಹಾರಿ ಹೋಗಿದೆ. ಕೋತಿಯ ದಿಢೀರ್ ಆಗಮನದಿಂದ ವಧು-ವರರು ಇಬ್ಬರೂ ಗಾಬರಿಯಾಗುವುದನ್ನು ವೀಡಿಯೋದಲ್ಲಿ ನೋಡಬಹುದು. ಎಲ್ಲಿಂದಲೋ ಎಂಟ್ರಿ ಕೊಟ್ಟ ಕೋತಿ ಮದುವೆಯ ಸಂಭ್ರಮವನ್ನೇ ಹಾಳು ಮಾಡಿದೆ. ಸದ್ಯ ಕಪಿಚೇಷ್ಟೆಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.


A post shared by ⓉⒺⓁⓊⒼⓊ.ⒷⒺⒶⓉⓈ_①_④_③//50k🔵 (@telugu.beats_1_4_3)

ಹಾಲಿಗಾಗಿ ಅಂಗಡಿಗೆ ಹೋಗಬೇಕಾಗಿಲ್ಲ..ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ಫ್ರೆಶ್‌ ಮಿಲ್ಕ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + sixteen =
Remember me
