ನವದೆಹಲಿ:ಇತ್ತೀಚಿನ ದಿನಗಳಲ್ಲಿ ಮದುವೆಯ ವಿಡಿಯೋ ಮತ್ತು ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗುತ್ತವೆ. ಆದರೆ ಇಲ್ಲೊಂದು ಜೋಡಿ ಮದುವೆ ಮಂಟಪದಲ್ಲಿ ಪರಸ್ಪರ ಸಿಹಿ ತಿನ್ನಿಸುವ ಸಮಯದಲ್ಲಿ ಕಿತ್ತಾಡಿಕೊಂಡಿದ್ದಾರೆ.
ಸಾಮಾನ್ಯವಾಗಿ ಮದುವೆ ಮನೆಯ ವಾತಾವರಣ ತುಂಬಾ ಸುಂದರವಾಗಿರುತ್ತೆ. ಇಲ್ಲೊಂದು ಮದುವೆ ಮಂಟಪದಲ್ಲಿ ಖುಷಿಯಿರುವ ಬದಲು ಸಂಪೂರ್ಣ ಗಲಾಟೆ, ಗದ್ದಲವೇ ತುಂಬಿಕೊಂಡಿತ್ತು. ಮಂಟಪದಲ್ಲೇ ವಧು-ವರರು ಜುಟ್ಟು ಹಿಟ್ಕೊಂಡು ಕಿತ್ತಾಡಿಕೊಂಡ್ರು. ಸಾಮಾಜಿಕ ಜಾಲತಾಣದಲ್ಲಿ ಸದ್ಯ ಈ ವೀಡಿಯೋ ಸಖತ್ ವೈರಲ್ ಆಗಿದೆ.
ಇದನ್ನೂ ಓದಿ:‘ಸಿದ್ದರಾಮಯ್ಯರನ್ನ ನೋಡಿದ್ರೆ ನಗು ಬರುತ್ತೆ..18 ತುಂಬದ ಮೊಮ್ಮಗನ ಜತೆ ಪ್ರಚಾರಕ್ಕೆ ಬರುತ್ತಿದ್ದಾರೆ’: ಪ್ರತಾಪ್ ಸಿಂಹ ವ್ಯಂಗ್ಯ
ವೈರಲ್​ ವಿಡಿಯೋದಲ್ಲಿ ಏನಿದೆ?:ಮೊದಲಿಗೆ, ವರನು ವಧುವಿಗೆ ಸಿಹಿತಿಂಡಿ ತಿನ್ನಲು ಬಲವಂತವಾಗಿ ಪ್ರಯತ್ನಿಸುತ್ತಾನೆ. ವಧು ಕೋಪದಿಂದ ವರನ ಕೈಗೆ ಹೊಡೆಯುತ್ತಾಳೆ . ವರನು ನಂತರ ಇನ್ನಷ್ಟು ಕೋಪಗೊಳ್ಳುತ್ತಾನೆ ಮತ್ತು ಅವಳ ಮುಖಕ್ಕೆ ಹೊಡೆಯಲು ಪ್ರಾರಂಭಿಸುತ್ತಾನೆ. ನಂತರ ದಂಪತಿ ಒಬ್ಬರನ್ನೊಬ್ಬರು ತಳ್ಳುತ್ತಾರೆ ಮತ್ತು ಒಬ್ಬರ ಮೇಲೊಬ್ಬರು ಗುದ್ದುತ್ತಾರೆ. ಸಂಬಂಧಿಕರು ಮಧ್ಯಪ್ರವೇಶಿಸಿ ಅವರನ್ನು ತಡೆದು ಅವರ ಜಗಳವನ್ನು ನಿಲ್ಲಿಸಲು ಪ್ರಯತ್ನಿಸಿದರು. ಆದಾಗ್ಯೂ, ವಧು ಮತ್ತು ವರರು ಪರಸ್ಪರ ಕೂದಲನ್ನು ಎಳೆದಾಡಿಕೊಂಡು ಜಗಳ ಮುಂದುವರೆಸುತ್ತಾರೆ.
Kalesh B/w Husband and Wife in marriage ceremonypic.twitter.com/bjypxtJzjt— Ghar Ke Kalesh (@gharkekalesh)December 13, 2022ಮದುವೆ ಎಂದರೆ ಶುಭಕಾರ್ಯ. ಆದರೆ ಈ ಮದುವೆ ಮನೆ ವಧು-ವರರ ಕಿತ್ತಾಟಕ್ಕೆ ರಣಾಂಗಣವೇ ಆಗಿ ಹೋಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಕಾಮೆಂಟ್​​ ಮಾಡುವ ಮೂಲಕವಾಗಿ ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ.ಮದುವೆ ಆಗಲು ಇಷ್ಟವಿಲ್ಲ ಆದರೆ ಇದು ಓಕೆ! ಸೌಂದರ್ಯದ ಗಣಿ ಹನಿ ರೋಸ್​ ಅಚ್ಚರಿಯ ಹೇಳಿಕೆ
Kalesh B/w Husband and Wife in marriage ceremonypic.twitter.com/bjypxtJzjt
— Ghar Ke Kalesh (@gharkekalesh)December 13, 2022

ಮದುವೆ ಎಂದರೆ ಶುಭಕಾರ್ಯ. ಆದರೆ ಈ ಮದುವೆ ಮನೆ ವಧು-ವರರ ಕಿತ್ತಾಟಕ್ಕೆ ರಣಾಂಗಣವೇ ಆಗಿ ಹೋಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಕಾಮೆಂಟ್​​ ಮಾಡುವ ಮೂಲಕವಾಗಿ ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ.
ಮದುವೆ ಆಗಲು ಇಷ್ಟವಿಲ್ಲ ಆದರೆ ಇದು ಓಕೆ! ಸೌಂದರ್ಯದ ಗಣಿ ಹನಿ ರೋಸ್​ ಅಚ್ಚರಿಯ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 14 =
Remember me
