ಬೆಂಗಳೂರು:ಮದುವೆಯೆಂದರೆ ಅಲ್ಲಿ ಖುಷಿ, ಸಂಭ್ರಮವೆಲ್ಲ ಮಾಮೂಲಿ. ಅದೇ ಖುಷಿಯಲ್ಲಿ ಯಾರಾದರೂ ಒಬ್ಬ ಹೆಣ್ಣು ಮಗಳು ಓಡಿ ಬಂದು ಮದುಮಗನಿಗೇ ಮುತ್ತು ಕೊಟ್ಟುಬಿಟ್ಟರೆ? ಹೌದು. ಇಂತದ್ದೊಂದು ಘಟನೆ ನಿಜವಾಗಿಯೂ ನಡೆದಿದೆ.
ಅಲ್ಲೊಂದು ಮದುವೆ ನಡೆಯುತ್ತಿತ್ತು. ನದ ದಂಪತಿಯನ್ನು ವೇದಿಕೆಯಲ್ಲಿ ಕೂರಿಸಿ ಕುಟುಂಬಸ್ಥರು ಅವರೊಂದಿಗೆ ಫೋಟೋ ತೆಗೆಸಿಕೊಳ್ಳುವ ಸಂಭ್ರಮದಲ್ಲಿದ್ದರು. ಈ ವೇಳೆ ಫೋಟೋಕ್ಕೆಂದು ದಂಪತಿ ಜತೆ ಕುಳಿತಿದ್ದ ವಧುವಿನ ತಂಗಿ ಒಮ್ಮೆಲೆ ಬಗ್ಗಿ ವರನಿಗೆ ಮುತ್ತು ಕೊಟ್ಟಿದ್ದಾಳೆ. ಇದ್ದಕ್ಕಿದ್ದಂತೆ ನಾದಿನಿ ಈ ರೀತಿ ಮುತ್ತು ಕೊಡುತ್ತಿರುವುದನ್ನು ತಪ್ಪಿಸಿಕೊಳ್ಳಲು ವರ ಪ್ರಯತ್ನವನ್ನೂ ಮಾಡಿದ್ದಾನೆ. ಈ ಪ್ರಯತ್ನದಲ್ಲಿ ವರನ ಪೇಟ ಜಾರಿ ಬಿದ್ದಿದೆಯೇ ಹೊರೆತು ಮುತ್ತಿನಿಂದ ತಪ್ಪಿಸಿಕೊಳ್ಳಲು ಆಗಿಲ್ಲ.

A post shared by Niranjan Mahapatra (@official_niranjanm87)

ಈ ನಾದಿನಿ ಮುತ್ತಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಎಲ್ಲಿ ಯಾವಾಗ ನಡೆದ ಮದುವೆ? ನಾದನಿ ಈ ರೀತಿ ಮಾಡುವುದಕ್ಕೆ ಕಾರಣವೇನು ಎನ್ನುವುದರ ಬಗ್ಗೆ ಮಾಹಿತಿಯಿಲ್ಲ. (ಏಜೆನ್ಸೀಸ್)
ಮಾಡಿದ ಒಂದೇ ಒಂದು ತಪ್ಪಿನಿಂದಾಗಿ ಯುವತಿಗೆ ಕೋಟಿ ಕೋಟಿ ಹಣ ನೀಡಲು ಮುಂದಾದ ಆ್ಯಪಲ್ ಸಂಸ್ಥೆ

ಗಂಡನನ್ನು ಕೊಂದು ಆತನ ಮರ್ಮಾಂಗ ಫ್ರೈ ಮಾಡಿದ ಹೆಂಡತಿ! ಮಹಿಳೆಯ ಹುಚ್ಚಾಟ ಕೇಳಿದರೆ ಶಾಕ್ ಆಗೋದು ಗ್ಯಾರಂಟಿ

17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
