ಅಹಮ್ಆಬಾದ್:ಶಿಥಿಲಗೊಂಡಿದ್ದ ಸೇತುವೆಯೊಂದು ಕುಸಿದ ಪರಿಣಾಮ ವಾಹನಗಳು ಸೇರಿದಂತೆ 10 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಗುಜರಾತ್​ನ ಸುರೇಂದ್ರನಗರ ಜಿಲ್ಲೆಯ ವಸ್ತಾಡಿ ಎಂಬಲ್ಲಿ ನಡೆದಿದೆ.
ಪ್ರಾಥಮಿಕ ವರದಿಗಳ ಪ್ರಕಾರ 10 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಈವೆರೆಗೆ ನಾಲ್ಕು ಮಂದಿಯನ್ನು ರಕ್ಷಿಸಲಾಗಿದೆ. ಉಳಿದ ಆರು ಮಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
गुजरात: सुरेंद्रनगर शहर को चूड़ा से जोड़ने वाला बस्तडी ब्रिज आज शाम अचानक धराशायी हो गया। ब्रिज उस समय धराशायी हुआ। जब ब्रिज से एक डंपर गुजर रहा था।#SurendraNagar#BridgeCollapsepic.twitter.com/MxPeC8Zwoi
ಇದನ್ನೂ ಓದಿ:VIDEO| ಹಾವನ್ನು ಬರಿಗೈಯಲ್ಲಿ ರಕ್ಷಿಸಿದ ಮಹಿಳೆ; ಇವರ ಧೈರ್ಯಕ್ಕೆ ಭೇಷ್​ ಎಂದ ನೆಟ್ಟಿಗರು
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಕೆ.ಸಿ. ಸಂಪತ್ ಸುಮಾರು 40ವರ್ಷಗಳು ಹಳೆಯದಾದ ಸೇತುವೆಯೂ ಸುರೇಂದ್ರನಗರದಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ 110 ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುತ್ತಿತ್ತು. ಸೇತುವೆ ಶಿಥಿಲಗೊಂಡಿದ್ದ ಕಾರಣ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೂ ವಾಹನಗಳು ಸಂಚರಿಸಿದ ಪರಿಣಾಮ ದುರ್ಘಟನೆ ಸಂಭವಿಸಿದೆ.
ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗಿರುವವರ ಹುಡುಕಾಟ ನಡೆಸಲಾಗುತ್ತಿದೆ. ನೂತನ ಸೇತುವೆ ನಿರ್ಮಾಣಕ್ಕಾಗಿ ಹಣಕಅಸು ಮಂಜೂರಾತಿ ಮಾಡಲಾಗಿದ್ದು, ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಸಿ. ಸಂಪತ್​ ತಿಳಿಸಿದ್ದಾರೆ.
સુરેન્દ્રનગરના વસ્તડીનો જર્જરિત બ્રિજ ધરાશાયી, 110 ગામને જોડતા આ બ્રિજ પરથી પસાર થતું ડમ્પર નદીમાં ખાબક્યુ, સવાર 4 લોકોનું કરાયું રેસ્ક્યૂ. ક્યાં સુધીભ્રષ્ટાચારી બચતા રહેશે?#SurendraNagarpic.twitter.com/pPFwo0E2HS
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + five =
Remember me
