ಶ್ರೀಕಾಕುಳಂ:ಬಹುದಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಒಂದು ಕುಸಿದು ಬಿದ್ದಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಇಚ್ಛಾಪುರಂನಲ್ಲಿ ನಡೆದಿದೆ.
ಸುಮಾರು 70ಟನ್​ ತೂಕದ ಗ್ರಾನೈಟ್​ ತುಂಬಿದ ಲಾರಿಯೊಂದು ಸೇತುವೆಯಲ್ಲಿ ಸಾಗುವ ವೇಳೆ ಘಟನೆ ಸಂಭವಿಸಿದ್ದು ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ವರದಿಯಾಗಿದೆ.
#WATCH| Andhra Pradesh: An old bridge built over the Bahuda River near Ichhapuram in Srikakulam district collapsed when a stone lorry weighing 70 tons was passing from there. There was no loss of life in the bridge collapse incident, traffic is disrupted. More details awaited.pic.twitter.com/ad2WNFeQKG
ಇದನ್ನೂ ಓದಿ:VIDEO| ಸೆಲ್ಫಿ ಕ್ಲಿಕ್ಕಿಸಲು ಮುಂದಾದ ಅಭಿಮಾನಿಯನ್ನು ನೂಕಿದ ಶಾರುಖ್​; ವ್ಯಾಪಕ ಟೀಕೆ
ಬ್ರಿಟಿಷರು ಆಳ್ವಿಕೆ ನಡೆಸುವ ಸಮಯದಲ್ಲಿ ಬಹುದಾ ನದಿಗೆ ಅಡ್ಡಲಾಗಿ ಈ ಸೇತುವೆಯನ್ನು ನಿರ್ಮಿಸಲಾಗಿತ್ತು ಎಂದು ತಿಳಿದು ಬಂದಿದ್ದು ಅತಿ ಭಾರ ವಸ್ತುಗಳನ್ನು ತುಂಬಿದ್ದ ಲಾರಿ ಸಾಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಸದ್ಯ ಸೇತುವೆ ಕುಸಿತದಿಂದಾಗಿ ಮಾರ್ಗ ಬದಲಾವಣೆ ಮಾಡಲಾಗಿದ್ದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 1 =
Remember me
