ನವದೆಹಲಿ:ಆರು ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್​ಗೆ ಇದೀಗ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ.
ಇದನ್ನೂ ಓದಿ:ಟಾಲಿವುಡ್​​​ನಿಂದ ಕೇಳಿಬಂತು ಮತ್ತೊಂದು ಡಿವೋರ್ಸ್‌ ಸುದ್ದಿ; ತನ್ನ ಪತಿ ಫೋಟೋಗಳನ್ನು ಇನ್‌ಸ್ಟಾದಿಂದ ಡಿಲೀಟ್ ಮಾಡಿದ ವಿವಾಹಿತ ನಟಿ
ಬ್ರಿಜ್ ಭೂಷಣ್ ಶರಣ್ ಸಿಂಗ್​ ಜತೆಗೆ ಡಬ್ಲ್ಯುಎಫ್‌ಐನಿಂದ ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್‌ಗೂ ಕೂಡ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಈ ಕುರಿತು ಗುರುವಾರದಿಂದ ಕೋರ್ಟ್​ ಸಾಮಾನ್ಯ ಜಾಮೀನು ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ,(ಏಜೆನ್ಸೀಸ್).
ಟಾಲಿವುಡ್​​​ನಿಂದ ಕೇಳಿಬಂತು ಮತ್ತೊಂದು ಡಿವೋರ್ಸ್‌ ಸುದ್ದಿ; ತನ್ನ ಪತಿ ಫೋಟೋಗಳನ್ನು ಇನ್‌ಸ್ಟಾದಿಂದ ಡಿಲೀಟ್ ಮಾಡಿದ ವಿವಾಹಿತ ನಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
