ದೆಹಲಿ:ಬಿಲ್ಕಿಸ್​ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಆರೋಪಿಗಳಿಗೆ ಕ್ಷಮಾದಾನ ನೀಡಿರುವುದನ್ನು ಪ್ರಶ್ನಿಸಿ ಗುಜರಾತ್​ ಹಾಗೂ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ ನೋಟಿಸ್​ ಜಾರಿ ಮಾಡಿದೆ.
ಅಪರಾಧಿಗಳಿಗೆ ಕ್ಷಮಾದಾನ ನೀಡಿರುವ ಬಗ್ಗೆ ಅಗತ್ಯ ಕಡತಗಳ ಸಿದ್ದತೆಯೊಂದಿಗೆ ಏಪ್ರಿಲ್​ 18ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಗುಜರಾತ್ ಹಾಗೂ ಕೇಂದ್ರ​ ಸರ್ಕಾರಕ್ಕೆ ಸೂಚಿಸಿದೆ.
ಇದನ್ನೂ ಓದಿ:ಮಾಂಸ ತರಲಿಲ್ಲವೆಂದು ಜಗಳವಾಡಿದ ಪತ್ನಿಯ ಕತ್ತು ಸೀಳಿದ ಪತಿ!
ಅತ್ಯಾಚಾರ ಪ್ರಕರಣದ 11 ಆರೋಪಿಗಳಿಗೆ ಕ್ಷಮಾದಾನ ನೀಡಿರುವುದನ್ನು ಪ್ರಶ್ನಿಸಿ 2022ರಲ್ಲಿ ಬಿಲ್ಕಿಸ್​​ ಬಾನೋ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:4 × 1 =
Remember me
