ನವದೆಹಲಿ:2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಭಾರತ ರಾಷ್ಟ್ರ ಸಮಿತಿ ನಾಯಕಿ, ತೆಲಂಗಾಣ ಮಾಜಿ ಸಿಎಂ ಕೆಸಿಆರ್​ ಪುತ್ರಿ ಕೆ. ಕವಿತಾ ಕೇಂದ್ರಿಯಾ ತನಿಖಾ ದಳ (CBI) ನೋಟಿಸ್​ ಜಾರಿ ಮಾಡಿದೆ.
ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಬಿಐ ಕವಿತಾಗೆ ಎರಡನೇ ಭಾರಿಗೆ ಸಮನ್ಸ್​ ಜಾರಿ ಮಾಡಿದ್ದು, ಫೆಬ್ರವರಿ 26ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಹಿಂದೆ 2023ರ ಡಿಸೆಂಬರ್​ನಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿ ಮಾಡಲಾಗಿತ್ತು.
ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಲ್ಲಿ ಒಬ್ಬರಾದ ವಿಜಯ್ ನಾಯರ್ ಎಂಬುವವರು ಸೌತ್​ ಗ್ರೂಪ್​ ಎಂಬ ಕಂಪನಿಯಿಂದ ಎಎಪಙಇ ನಾಯಕರ ಪರವಾಗಿ ನೂರು ಕೋಟಿ ರೂಪಾಯಿ ಕಿಕ್​ಬ್ಯಾಕ್​ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eleven − eleven =
Remember me
