ನವದೆಹಲಿ:ಇಡಿ ಬಂಧನ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, ತಮ್ಮ ನಾಯಕಿ ಕವಿತಾ ಅವರಿಗೂ ಜಾಮೀನು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಬಿಆರ್‌ಎಸ್ ಕಾರ್ಯಕರ್ತರಿಗೆ ನಿರಾಸೆ ಮೂಡಿಸಿದೆ.
ಇದನ್ನೂ ಓದಿ:ಅರವಿಂದ್ ಕೇಜ್ರಿವಾಲ್​ಗೆ ಮಧ್ಯಂತರ ಜಾಮೀನು
ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಸಿಬಿಐ ಬಂಧನವನ್ನು ಪ್ರಶ್ನಿಸಿರುವ ಬಿಆರ್‌ಎಸ್ ನಾಯಕಿ ಮತ್ತು ಎಂಎಲ್‌ಸಿ ಕವಿತಾ ಅವರ ಜಾಮೀನು ಅರ್ಜಿಯನ್ನು ರೋಸ್ ಅವೆನ್ಯೂ ನ್ಯಾಯಾಲಯವು ಶುಕ್ರವಾರ ವಿಚಾರಣೆ ನಡೆಸಿತು. ಇದೇ ಪ್ರಕರಣದಲ್ಲಿ ಕವಿತಾ ವಿರುದ್ಧ ಸಿಬಿಐ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಸಿದ್ದು, ಎರಡೂ ಕಡೆಯ ವಕೀಲರ ವಾದ ಆಲಿಸಿದ ಪೀಠ ವಿಚಾರಣೆಯನ್ನು ಮುಂದೂಡಿತು.
ನ್ಯಾಯಾಧೀಶರಾದ ಕಾವೇರಿ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಜು.22ಕ್ಕೆ ನಡೆಸುವುದಾಗಿ ತಿಳಿಸಿ ಮುಂದೂಡಿದರು. ಇಡಿ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್​ ಶುಕ್ರವಾರ(ಜು.12) ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಸುದೀಪ್‌ ನಟನೆಯ ಮ್ಯಾಕ್ಸ್ʼನಿಂದ ಜು.16ಕ್ಕೆ ಬಿಗ್ ಅಪ್ಡೇಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 6 =
Remember me
